ದಕ್ಷಿಣ ಕನ್ನಡ
ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲದಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯ ಮೃತ್ಯುಂಜಯ ಹೋಮ
ಕಡಬ : ಕುದ್ಮಾರು ಗ್ರಾಮದಲ್ಲಿರುವ ಪಾಂಡವ ಪ್ರತಿಷ್ಟೆಯ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯಗಳು ಡಿ.30ರಂದು ನಡೆಯಿತು. ತೀರಾ ಶಿಥಿಲಾವಸ್ಥೆಯಲ್ಲಿರುವ ಶ್ರಾವಣ ಮಾಸದ ತೀರ್ಥ ಸ್ನಾನಕ್ಕೆ ಪ್ರಸಿದ್ದಿ ಪಡೆದ…


