ಶನಿವಾರ, 24 ಅಕ್ಟೋಬರ್ 2026

Basavalinga swamiji

latest

ರಾಮನಗರ ಶ್ರೀ ಬಸವಲಿಂಗ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು : ರಾಮನಗರದ ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ (45 ವರ್ಷ) ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.…