Karnataka State Politics Updates
R Ashok: ಬಿ ವೈ ವಿಜಯೇಂದ್ರ, ಯತ್ನಾಳ್ ನಡುವಿನ ಗುದ್ದಾಟ – ದಿಡೀರ್ ಎಂದು ದೆಹಲಿಗೆ ಹೊರಟ ಆರ್ ಅಶೋಕ್, ಭಾರೀ ಕುತೂಹಲ ಕೆರಳಿಸಿದ ಪ್ರತಿಪಕ್ಷ ನಾಯಕನ ನಡೆ
R Ashok: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basavanagouda Patil Yatnal)ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿ ಬಿಗ್ ಶಾಕ್ ನೀಡಿದೆ. ಈ ಬೆನ್ನಲ್ಲೇ ಕೇಂದ್ರ ವರಿಷ್ಠರು ಯತ್ನಾಳ್ ಕುರಿತು ಅಭಿಪ್ರಾಯವನ್ನು ಪಡೆಯಲು ಪ್ರತಿಪಕ್ಷ ನಾಯಕ ಆರ್ ಅಶೋಕ್(R Ashok) ಅವರಿಗೆ ದೆಹಲಿಗೆ ಬರಲು ತಿಳಿಸಿದ್ದಾರೆ.
