ಭಾನುವಾರ, 25 ಅಕ್ಟೋಬರ್ 2026
Trending

basavanagowda patil yatnal

Karnataka State Politics Updates

Yatnal: ಪ್ರಾದೇಶಿಕ ಪಕ್ಷ ಕಟ್ಟುತ್ತೇನೆ, 2028ರ ಚುನಾವಣೆಯಲ್ಲಿ ಸೆಣಸುತ್ತೇನೆ- ಬಸವನಗೌಡ ಪಾಟೀಲ್ ಯತ್ನಾಳ್ ಘೋಷಣೆ

Yatnal: ಪ್ರಬಲ ಶಾಸಕ ಹಾಗೂ ಬಿಜೆಪಿಯ ಉಚ್ಛಾಟಿತ ನಾಯಕ ಆಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಇದೀಗ ಪ್ರಾದೇಶಿಕ ಪಕ್ಷವನ್ನು ಕಟ್ಟುವ ಕುರಿತು ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಅಷ್ಟೇ ಅಲ್ಲದೆ 2028ಕ್ಕೆ ನಾನೇ ಸಿಎಂ ಆಗುತ್ತೇನೆ ಎಂಬ ಸವಾರರನ್ನು…

Karnataka State Politics Updates

Basavana Gowda Yatnal: ಮುಂದಿನ ಚುನಾವಣೆಯಲ್ಲಿ JDS ನಿಂದ ಸ್ಪರ್ಧೆ? ಬಿಗ್ ಅಪ್ಡೇಟ್ ಕೊಟ್ಟ ಯತ್ನಾಳ್

Basavana Gowda Yatnal: ವಿಜಯಪುರ ಶಾಸಕ ಹಾಗೂ ಬಿಜೆಪಿಯ ಉಚ್ಚಾಟಿತ ನಾಯಕನಾಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧೆಗೆ ಇಳಿಯುತ್ತಾರೆ, ಸದ್ಯದಲ್ಲೇ ಜೆಡಿಎಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ…

News

New Delhi: ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ!

New Delhi: ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಹೈಕಮಾಂಡ್‌ ಈ ನಿರ್ಧಾರ ಕೈಗೊಂಡಿದೆ. ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.

Karnataka State Politics Updates

BJP: ಲಿಂಗಾಯತ ನಾಯಕನಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ – ಇಬ್ಬರ ಹೆಸರು ಫೈನಲ್?!

BJP: ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಚಾರ ದೊಡ್ಡದಾಗಿ ಸದ್ದು ಮಾಡುತ್ತಿದೆ. ಬಿಜೆಪಿ ನಾಯಕ ಯತ್ನಾಳ್ ಹಾಗೂ ಹಾಲಿ ಅಧ್ಯಕ್ಷ ವಿಜಯೇಂದ್ರ ಅವರ ಬಣಗಳು ಅಧ್ಯಕ್ಷ ಗಾದಿಗೆ ಕಣ್ಣಿಟ್ಟಿದ್ದು ಆರೋಪ, ಪ್ರತ್ಯಾರೋಪಗಳ ಮಳೆಯನ್ನೇ ಸುರಿಸುತ್ತಿದ್ದಾರೆ. ಹೈಕಮಾಂಡ್ ಎಂಟ್ರಿಯಾದರೂ ಕೂಡ…

Karnataka State Politics Updates

BJP: ಬಿಜೆಪಿಯಿಂದ ಬಸವನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ? ಈ ಬಗ್ಗೆ ಯತ್ನಾಳ್ ಹೇಳಿದ್ದಿಷ್ಟು

BJP ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿದೆ. ಈ ಬೆನ್ನಲ್ಲೇ ಬಸವನಗೌಡ ಪಾಟೀಲ್ ಯತ್ನಾಳ್(Basavanagouda Patil Yatnal)ಅವರನ್ನು ಪಕ್ಷದಿಂದ ಹುಚ್ಚಾಟಿಸಲು ತಯಾರಿ ನಡೆದಿದೆ ಎನ್ನಲಾಗಿದೆ.