Basavaraj Bommai

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ಸಿ ಎಂ ಬಸವರಾಜ್ ಬೊಮ್ಮಾಯಿಯವರಿಂದ ಭರ್ಜರಿ ಗಿಫ್ಟ್

ರಾಜ್ಯದ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿಯರವರು ಭರ್ಜರಿ ಗುಡ್ ನ್ಯೂಸ್ ಒಂದನ್ನು ಇದೀಗ ನೀಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಿರೋದಾಗಿ ಸಿಎಂ ಹೇಳಿದ್ದಾರೆ. ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ವಿವಿಧ ಕಾರ್ಯಕ್ರಮಗಳಿಗೆ ಪ್ರಸಕ್ತ ಸಾಲಿನಲ್ಲಿ 28000 ಕೋಟಿ ರೂ.ಗಳನ್ನು ನೀಡಲು ಅನುಮೋದನೆ ನೀಡಿರುವ ಕುರಿತು ಇಂದು ಸಿಎಂ ಅಧ್ಯಕ್ಷತೆಯಲ್ಲಿ ಜಾತಿ/ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆ ನಡೆಯಿತು. ನಂತರ ಮಾಧ್ಯಮದವರೊಂದಿಗೆ ಮಾತನಾಡಿತ …

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ಸಿ ಎಂ ಬಸವರಾಜ್ ಬೊಮ್ಮಾಯಿಯವರಿಂದ ಭರ್ಜರಿ ಗಿಫ್ಟ್ Read More »

ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ 224 ಕ್ಷೇತ್ರದ ಅಭಿವೃದ್ದಿಗೆ 8650 ಕೋಟಿ ಬಿಡುಗಡೆ | ಬಂಪರ್ ಅನುದಾನದ ಖುಷಿಯಲ್ಲಿ ಶಾಸಕರು

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸುವ ಜತೆಗೆ ಸರ್ಕಾರದ ವರ್ಚಸ್ಸು ವೃದ್ಧಿಗೆ ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ 224 ಕ್ಷೇತ್ರಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದ್ದಾರೆ. ಬಜೆಟ್​ನಲ್ಲಿ ತಾವು ಘೋಷಿಸಿರುವ ಯೋಜನೆಗಳ ಜಾರಿಗೆ ಬೊಮ್ಮಾಯಿ ವಿಶೇಷ ಆಸಕ್ತಿ ತೋರಿಸಿದ್ದಾರೆ. ಈಗಾಗಲೇ 160 ಘೋಷಣೆ ಹೊರಬಿದ್ದಿವೆ. ಇನ್ನೂ 20ಕ್ಕೂ ಹೆಚ್ಚು ಆದೇಶಗಳು ಹೊರಬರಬೇಕಾಗಿದೆ. ಅವುಗಳ ಅನುಷ್ಠಾನಕ್ಕೂ ವೇಗ ನೀಡಲು ಮುಂದಾಗಿದ್ದಾರೆ. ಅವಧಿಪೂರ್ವ ಚುನಾವಣೆ?: ಮುಖ್ಯಮಂತ್ರಿಗಳು ಯಾವಾಗ ಎಲ್ಲ ಕ್ಷೇತ್ರಗಳಿಗೂ ವಿವಿಧ …

ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ 224 ಕ್ಷೇತ್ರದ ಅಭಿವೃದ್ದಿಗೆ 8650 ಕೋಟಿ ಬಿಡುಗಡೆ | ಬಂಪರ್ ಅನುದಾನದ ಖುಷಿಯಲ್ಲಿ ಶಾಸಕರು Read More »

ನಾನು ರಾಜೀನಾಮೇ ಯಾವುದೇ ಕಾರಣಕ್ಕೂ ಕೊಡಲ್ಲ- ಈಶ್ವರಪ್ಪ

ವಾಟ್ಸಾಪ್ ಬರಹ ಡೆತ್ ನೋಟ್ ಅಲ್ಲ, ನಾನು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಇಲಾಖೆಯಿಂದ ಸಂತೋಷ್ ಅವರಿಗೆ ವರ್ಕ್ ಆರ್ಡರ್ ಕೊಟ್ಟಿಲ್ಲ ಸ್ಪಷ್ಟವಾಗಿ ಹೇಳಲಾಗಿದೆ. ಹೀಗಿದ್ದೂ ನನ್ನ ವಿರುದ್ಧ ರಾಜಿನಾಮೆ ನೀಡುವಂತೆ ಕಾಂಗ್ರೆಸ್ ಪಕ್ಷದವರು ಒತ್ತಾಯಿಸುತ್ತಿದ್ದಾರೆ, ಯಾವುದೇ ದಾಖಲೆ ಇಲ್ಲದೇ ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಇನ್ನು ಸಂತೋಷ್ ಅವರು ಡೆತ್ ನೋಟ್ ಬರೆದಿಲ್ಲ. …

ನಾನು ರಾಜೀನಾಮೇ ಯಾವುದೇ ಕಾರಣಕ್ಕೂ ಕೊಡಲ್ಲ- ಈಶ್ವರಪ್ಪ Read More »

ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ತೆರವು-ಮುಖ್ಯಮಂತ್ರಿ ಬೊಮ್ಮಾಯಿ!! ಕರ್ಫ್ಯೂ ಬದಲಿಗೆ ಟಫ್ ರೂಲ್ಸ್ ಜಾರಿ

ಬೆಂಗಳೂರು: ಕೊರೋನ ಮಹಾಮಾರಿಯ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ತಜ್ಞರ ಅಭಿಪ್ರಾಯ ಆಧರಿಸಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಮದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಿ, ನೈಟ್ ಕರ್ಫ್ಯೂ ಮುಂದುವರಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ ತಜ್ಞರ ಸಭೆಯಲ್ಲಿ ಸಚಿವರ ಸಲಹೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು,ಮೂರನೇ ಅಲೆಯು ವ್ಯಾಪಕವಾಗಿ ತೀವ್ರತೆ ಹೆಚ್ಚಿಲ್ಲ ,ಈ ನಡುವೆ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕಡಿಮೆಯಿದ್ದು, ಹೆಚ್ಚಾದಲ್ಲಿ …

ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ತೆರವು-ಮುಖ್ಯಮಂತ್ರಿ ಬೊಮ್ಮಾಯಿ!! ಕರ್ಫ್ಯೂ ಬದಲಿಗೆ ಟಫ್ ರೂಲ್ಸ್ ಜಾರಿ Read More »

error: Content is protected !!
Scroll to Top