Browsing Tag

Basavaraj bommayi

ಬಸವರಾಜ ಬೊಮ್ಮಾಯಿ ಸರಕಾರದ 6 ತಿಂಗಳ ಸಾಧನೆಗೆ ಪ್ರಚಾರ | ಫೆ. 14 ರಿಂದ 25 ರ ವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ…

ಬೆಂಗಳೂರು : ವಿಧಾನಮಂಡಲದ ಜಂಟಿ ಅಧಿವೇಶನದ ಫೆಬ್ರುವರಿ 14 ರಿಂದ 25ರವರೆಗೆ ಜಂಟಿ ಅಧಿವೇಶನ ಹಾಗೂ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರಿಗೆ

ಉಡುಪಿ ಕಾಲೇಜು ಸ್ಕಾರ್ಫ್ ವಿವಾದಕ್ಕೆ ಇಂದು ತೆರೆ ಸಾಧ್ಯತೆ| ಡ್ರೆಸ್ ಕೋಡ್ ಬಗ್ಗೆ ಇಂದು ನಿರ್ಧಾರ, ಬಿ‌.ಸಿ.ನಾಗೇಶ್…

ಸ್ಕಾರ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ‌ ಚರ್ಚೆ ನಡೆಸಲಿದ್ದಾರೆ.ಉಡುಪಿ ಸರಕಾರಿ ಕಾಲೇಜಿನಲ್ಲಿ ತಲೆ ಎತ್ತಿರುವ ಸ್ಕಾರ್ಫ್ ವಿವಾದಕ್ಕೆ‌ ಸಂಬಂಧಿಸಿದಂತೆ ರಾಜ್ಯ ಸರಕಾರ ಆದೇಶ ಹೊರಡಿಸುವ ಸಾದ್ಯತೆ ಇದ್ದು,ಈ ವಿವಾದಕ್ಕೆ

ಮುಖ್ಯಮಂತ್ರಿ ಬೊಮ್ಮಾಯಿ ಭದ್ರತಾ ಸಿಬ್ಬಂದಿಯಿಂದಲೇ ಗಾಂಜಾ ಮಾರಾಟ !! | ಸಿಎಂ ನಿವಾಸದ ಬಳಿಯೇ ನಡೆಯುತ್ತಿತ್ತಂತೆ ಇವರ…

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರ ಮನೆಯ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳು ಗಾಂಜಾ ವ್ಯಾಪಾರ ಮಾಡಿ ಸಿಕ್ಕಿಬಿದ್ದ ಘಟನೆ ನಡೆದಿದೆ.ಡ್ರಗ್ ಪೆಡ್ಲರ್‌ಗಳಿಂದ ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸ್ ಕಾನ್ ಸ್ಟೇಬಲ್‌ಗಳನ್ನು ಬಂಧಿಸಲಾಗಿದೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ದೆಹಲಿ : ಕರ್ನಾಟಕದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳು ಕೇಳುತ್ತಿದ್ದು, ಈ ಕುರಿತು ಸಂಸದ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಸ್ಪಷ್ಟನೆ ನೀಡಿದ್ದಾರೆ.‘2023ರ ತನಕ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ’ ಎಂದು ಹೇಳಿದ್ದಾರೆ. ಈ ಮೂಲಕ

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇನ್ನು ಮುಂದೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಲಭ್ಯ – ಸಿಎಂ ಬೊಮ್ಮಾಯಿ

ಹಾವೇರಿ : ಗ್ರಾಮೀಣ ಜನತೆಗೆ ಅನುಕೂಲವಾಗುವಂತೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳಿಗಾಗಿ ಅಲೆದಾಡುವುದನ್ನು ತಡೆಯಲು ಈ ಎಲ್ಲಾ ಸೇವೆಗಳು ಗ್ರಾಮಪಂಚಾಯಿತಿ ಮಟ್ಟದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ

ದಿ.ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ ಮುಖ್ಯಮಂತ್ರಿ

ಬೆಂಗಳೂರು : ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಕರ್ನಾಟಕ ರಾಜ್ಯ ಸರಕಾರ ತೀರ್ಮಾನಿಸಿದೆ.ಈ ಸಂಬಂಧ ಟ್ಟೀಟ್‌ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ "ಕನ್ನಡನಾಡಿನ ಜನಪ್ರಿಯ ಕಲಾವಿದ ದಿವಂಗತ ಶ್ರೀ ಪುನೀತ್ ರಾಜಕುಮಾರ್ ಅವರಿಗೆ

ರಾಜ್ಯದಲ್ಲಿ ಶೀಘ್ರದಲ್ಲೇ ಮತಾಂತರ ವಿರೋಧಿ ಕಾನೂನು ಜಾರಿ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು:ಬಲವಂತದ ಮತಾಂತರಕ್ಕೆ ಸಂವಿಧಾನ ಅನುಮತಿ ನೀಡುವುದಿಲ್ಲ,ಕರ್ನಾಟಕದಲ್ಲಿ ಶೀಘ್ರವೇ ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಮಾಧ್ಯಮ ಮಿತ್ರರ ಜೊತೆ ಮಾತನಾಡುತ್ತ ಬೊಮ್ಮಾಯಿ, 'ಬೇರೆ ರಾಜ್ಯಗಳು ಜಾರಿಗೆ ತಂದಿರುವ

ರಾಜ್ಯ ರಾಜಕಾರಣದಲ್ಲಿ ಮತ್ತೆ ಮೂಡಿದ ಬಿರುಕು!!ಬೊಮ್ಮಾಯಿ ಕೆಳಗಿಳಿಸಲು ಘಟಾನುಘಟಿ ನಾಯಕರಿಂದ ನಡೆಯುತ್ತಿದೆ ಷಡ್ಯಂತ್ರ!

ರಾಜ್ಯ ರಾಜಕಾರಣದಲ್ಲಿ ಮೆಲ್ಲನೆ ಬಿರುಗಾಳಿ ಬೀಸಿದ್ದು ಮತ್ತೊಮ್ಮೆ ಕುರ್ಚಿಗಾಗಿ ಪೈಪೋಟಿ ನಡೆಯುತ್ತಿದೆ ಎಂಬ ಮಾಹಿತಿಯೊಂದು ಕೆಲ ಮೂಲಗಳ ಪ್ರಕಾರ ಲಭಿಸಿದ್ದು, ಇದೆಲ್ಲದರ ನಡುವೆ ಮುಖ್ಯಮಂತ್ರಿ ಬೊಮ್ಮಾಯಿ ಕುರ್ಚಿಗೂ ಪಕ್ಷದವರಿಂದಲೇ ಷಡ್ಯಂತ್ರ ನಡೆಯುತ್ತಿದೆ. ಮಾಜಿ ಸಿ.ಎಂ ಯಡಿಯೂರಪ್ಪ

ಡಿಸೆಂಬರ್ ತಿಂಗಳಲ್ಲಿ ಎರಡು ದಿನ ಪ್ರಧಾನಿ ಮೋದಿ ಕರ್ನಾಟಕ ಭೇಟಿ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ ಹಲವು ಕಾರ್ಯಕ್ರಮಗಳ ಉದ್ಘಾಟನೆಗೆ ಆಹ್ವಾನ ನೀಡಿದ್ದು,ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಕರ್ನಾಟಕಕ್ಕೆ ಮೋದಿ ಆಗಮಿಸಲಿದ್ದಾರೆ.https://twitter.com/BSBommai/status/1458698415412375562?s=20

ಮೋದಿಯನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ | ಬಿಟ್ ಕಾಯಿನ್ ಬಗೆಗಿನ ಆರೋಪವನ್ನು ನಿರ್ಲಕ್ಷಿಸುವಂತೆ ಪ್ರಧಾನಿ ಸಲಹೆ

ನವದೆಹಲಿ:ಪ್ರಧಾನಿಯನ್ನು ಭೇಟಿಯಾದ ಬೊಮ್ಮಾಯಿ ಹಲವು ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.ಬಿಟ್ ಕಾಯಿನ್ ಹಗರಣದ ಕುರಿತ ಯಾವುದೇ ಆರೋಪಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ ನಿರ್ಲಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.