ಮೂರು ತಿಂಗಳು BPL-APL ಕಾರ್ಡ್ ರದ್ದು ಮಾಡಲ್ಲ: ರಿಜ್ವಾನ್ ಅರ್ಷದ್
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸುವುದಿಲ್ಲ ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಅವರು, ಮುಂದಿನ ಮೂರು ತಿಂಗಳ ಕಾಲ ಯಾವುದೇ ಪಡಿತರ ಚೀಟಿ ರದ್ದು ಮಾಡದಂತೆ ಅಧಿಕಾರಿಗಳಿಗೆ…





