ದೇಶದಲ್ಲಿ ಕೋಮು ಗಲಭೆ ಭುಗಿಲೇಳುವ ಸಾಧ್ಯತೆ, ಈ ಕ್ರಮ ಕೈಗೊಂಡ ಸಿಎಂ ಬೊಮ್ಮಾಯಿ
ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ನೂಪುರ್ ಶರ್ಮಾ ಹೇಳಿಕೆ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ಅವಹೇಳನಕಾರಿ ಹೇಳಿಕೆಯಿಂದ ನೆರೆಯ ರಾಜ್ಯದಲ್ಲಿ ಘರ್ಷಣೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ…









