Karnataka State Politics Updates
Basavna gowda yatnal- Basavaraj bommai: ಮಾಜಿ ಸಿಎಂ ಬೊಮ್ಮಾಯಿಗೆ ಖಡಕ್ ಎಚ್ಚರಿಕೆ ಕೊಟ್ಟ ಯತ್ನಾಳ್!! ವೇದಿಕೆಯಲ್ಲೇ ತಿರುಗೇಟು ನೀಡಿದ ಬೊಮ್ಮಾಯಿ!!
ಯತ್ನಾಳ್ ಹೇಳಿಕೆಗೆ ಅದೇ ವೇದಿಕೆಯಲ್ಲಿ ಬಸವರಾಜ ಬೊಮ್ಮಾಯಿ(Bommai) ಅವರು ತಿರುಗೇಟು ನೀಡಿದ್ದು, ಮೂವತ್ತು ವರ್ಷಗಳಿಂದ ನಾನು ರಾಜಕಾರಣದಲ್ಲಿ ಇದ್ದೇನೆ.

