ರೈಲಿನಲ್ಲಿ ದುರ್ವಾಸನೆ ತಾಳಲಾರದೆ ದೂರು ಸಲ್ಲಿಸಿದ ಪ್ರಯಾಣಿಕ | ಸಹ ಪ್ರಯಾಣಿಕನ ಬ್ಯಾಗ್ ಒಳಗಿತ್ತು 7 ರಣಹದ್ದುಗಳು !

ಮಧ್ಯಪ್ರದೇಶ : ಖಾಂಡ್ವಾ ರೈಲು ನಿಲ್ದಾಣದಲ್ಲಿ ರಣಹದ್ದು ಮಾರುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ರಣಹದ್ದು ಹಿಡಿದುಕೊಂಡು ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಹತ್ತಿರದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕೋರ್ವರು ದುರ್ವಾಸನೆ ತಾಳಲಾರದೇ ಟಿಕೆಟ್ ಪರಿವೀಕ್ಷಕರಿಗೆ ಮಾಹಿತಿ ನೀಡಿದ್ದಾರೆ. ರೈಲು ಖಾಂಡ್ವಾ ರೈಲು ನಿಲ್ದಾಣಕ್ಕೆ ಬಂದ ತಕ್ಷಣ ಟಿಕೆಟ್ ಪರಿವೀಕ್ಷಕರು ಈ ಬಗ್ಗೆ ಆರ್ ಪಿಎಎಫ್ ಗೆ ಮಾಹಿತಿ ನೀಡಿದರು. ಈ ರಣಹದ್ದುಗಳು ಅಪರೂಪದ ಜಾತಿಯ ಈಜಿಪ್ಟ್ ರಣಹದ್ದು ಎಂದು ಕಂಡು ಬಂದಿದೆ. ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಅಲ್ಲಿಗೆ …

ರೈಲಿನಲ್ಲಿ ದುರ್ವಾಸನೆ ತಾಳಲಾರದೆ ದೂರು ಸಲ್ಲಿಸಿದ ಪ್ರಯಾಣಿಕ | ಸಹ ಪ್ರಯಾಣಿಕನ ಬ್ಯಾಗ್ ಒಳಗಿತ್ತು 7 ರಣಹದ್ದುಗಳು ! Read More »