ಶ್ರಾವಣ ಮಾಸ ತಂದ ಶುಭಘಳಿಗೆ | ಕಾರ್ಮಿಕರ ಕನಿಷ್ಠ ವೇತನ ಪ್ರಕಟ, ನಿಮಗೆ ಇನ್ಮುಂದೆ ಇಷ್ಟು ವೇತನ ಗ್ಯಾರಂಟಿ

ಶ್ರಾವಣ ಮಾಸ ಅಂದ್ರೆ ಹಬ್ಬಗಳ ಸಾಲು. ಈ ಸಂದರ್ಭದಲ್ಲಿ ಸರ್ಕಾರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಹಬ್ಬಗಳ ಮಾಸದಲ್ಲೇ ಕಾರ್ಮಿಕರ ಬಾಳಲ್ಲಿ ಮತ್ತಷ್ಟು ರಂಗು ಬಂದಂತಾಗಿದೆ. ಈಗ ಒಂದಷ್ಟು ವಿಭಾಗಕ್ಕೆ ಕನಿಷ್ಠ ವೇತನ ಜಾರಿಯಾಗಿದ್ದು ಕಾರ್ಮಿಕರಿಗೆ ಹಬ್ಬಗಳ ಮಾಸದಂದೇ ಗಿಫ್ಟ್ ಸಿಕ್ಕಂತಾಗಿದೆ. ಅಂದ ಹಾಗೆ, ಬಿಬಿಎಂಪಿ ಕಾರ್ಮಿಕರಿಗೂ ಸರ್ಕಾರ ಶುಭಸುದ್ದಿ ಕೊಟ್ಟಿದೆ. ಸರ್ಕಾರ ಕೊಡುವ ಕನಿಷ್ಠ ವೇತನ ಪ್ಲಾನ್‌ನಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯೂ ಸೇರಿದೆ. ಕೊರೋನಾದಿಂದ ಕನಿಷ್ಠ ವೇತನ ಪರಿಷ್ಕರಣೆ ಆಗಿರಲಿಲ್ಲ. ಈ ಹೊಸ …

ಶ್ರಾವಣ ಮಾಸ ತಂದ ಶುಭಘಳಿಗೆ | ಕಾರ್ಮಿಕರ ಕನಿಷ್ಠ ವೇತನ ಪ್ರಕಟ, ನಿಮಗೆ ಇನ್ಮುಂದೆ ಇಷ್ಟು ವೇತನ ಗ್ಯಾರಂಟಿ Read More »