Bbmp

“ಟ್ಯಾಕ್ಸ್” ವಸೂಲಾತಿಗೆ ಬಿಬಿಎಂಪಿಯಿಂದ ಮಾಸ್ಟರ್ ಪ್ಲ್ಯಾನ್ !

ಟ್ಯಾಕ್ಸ್ ಕಟ್ಟೋದಕ್ಕೆ ಬೆಂಗಳೂರಿನಲ್ಲಿರುವ ಬಹುಪಾಲು ಪ್ರತಿಷ್ಠಿತ ಕಂಪನಿಗಳು, ಮಾಲ್‌, ಆಸ್ಪತ್ರೆಗಳು ಟ್ಯಾಕ್ಸ್ ಹಿಂದೇಟು ಹಾಕುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಿದೆ. ಈ ಬಗ್ಗೆ ಈಗಾಗಲೇ ಬಿಬಿಎಂಪಿ ನೋಟಿಸ್‌, ತಮಟೆ ಚಳುವಳಿ, ಒತ್ತಡ ಹೀಗೆ ಅನೇಕ ರೀತಿಯಲ್ಲಿ ಕ್ರಮಗಳನ್ನು ಕೈಗೊಂಡಿದೆ. ಆದರೂ ಯಾವುದಕ್ಕೂ ಕಂಪನಿಗಳು ಕ್ಯಾರ್ ಮಾಡಿಲ್ಲ. ಹಾಗಾಗಿ ಇದೀಗ ತೆರಿಗೆ ವಸೂಲಿ ಮಾಡಲು ಬಿಬಿಎಂಪಿ ಹೊಸ ರೀತಿಯಲ್ಲಿ ಮಾಸ್ಟರ್‌ ಪ್ಲ್ಯಾನ್‌ ಮಾಡಿದೆ.  ಐಟಿ ಇಲಾಖೆಯ ಸಲಹೆ ಮೇರೆಗೆ  ನೇರವಾಗಿ ಬ್ಯಾಂಕ್‌ ಅಕೌಂಟ್‌ ಲಿಂಕ್‌ ಮೂಲಕ  ʻಡಿಜಿಟಲ್‌‌ ಮಾರ್ಗ’ದ ಮೂಲಕ ವಸೂಲಾತಿಗೆ …

“ಟ್ಯಾಕ್ಸ್” ವಸೂಲಾತಿಗೆ ಬಿಬಿಎಂಪಿಯಿಂದ ಮಾಸ್ಟರ್ ಪ್ಲ್ಯಾನ್ ! Read More »

ಶೀಘ್ರದಲ್ಲೇ ‘ರಾತ್ರಿ ಶಾಲೆ’ ಯೋಜನೆ ಆರಂಭ!!

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಹಿಂದುಳಿದ ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ ‘ರಾತ್ರಿ ಶಾಲೆ’ ಆರಂಭಿಸುವ ಚಿಂತನೆಯನ್ನು ನಡೆಸಿದೆ. ಸ್ಲಂಗಳಲ್ಲಿ ವಾಸಿಸುತ್ತಿರುವ ಹಿಂದುಳಿದ ಬಡ ಮಕ್ಕಳು ಶಾಲೆಯಿಂದ ಸಂಜೆ ಮನೆಗೆ ತೆರಳಿದ ನಂತರ ಕಲಿಯಲು ಸೂಕ್ತ ಸೌಕರ್ಯ, ಅವಕಾಶಗಳು ಇರುವುದಿಲ್ಲ. ಬೆಂಗಳೂರಿನಲ್ಲಿ ಇಂಥದ್ದೊಂದು ರಾತ್ರಿಶಾಲೆ ಕಾರ್ಯಕ್ರಮ ಆರಂಭಿಸಿದರೆ ಸ್ಲಂ ಮಕ್ಕಳಿಗೆ ಶಾಲಾ ನಂತರದ ಸಮಯದಲ್ಲೂ ಕಲಿಯಲು ಅನುಕೂಲವಾಗಲಿದೆ ಎಂಬುದು ಯೋಚನೆಯಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ವಿದ್ಯಾರ್ಥಿ ಬೆಳಕು ಯೋಜನೆಯಡಿಯಲ್ಲಿ 2016-2019ರವರೆಗೆ ರಾತ್ರಿಶಾಲೆ …

ಶೀಘ್ರದಲ್ಲೇ ‘ರಾತ್ರಿ ಶಾಲೆ’ ಯೋಜನೆ ಆರಂಭ!! Read More »

ಇಡೀ ದೇಶಾದ್ಯಂತ ಕಾರ್ಪೊರೇಷನ್ ಎಲೆಕ್ಷನ್ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು !

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗೆಸಂಬಂಧಿಸಿದಂತೆ ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಶೀಘ್ರದಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಕೋರ್ಟ್ ಸೂಚನೆ ನೀಡಿದೆ. ಇಡೀ ದೇಶಾದ್ಯಂತ ಕಾರ್ಪೋರೇಷನ್ ಎಲೆಕ್ಷನ್ ನಡೆಸಲು ಸುಪ್ರೀಂಕೋರ್ಟ್ ತ್ರಿದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ 198 ವಾರ್ಡ್‌ಗಳಿಗೆ ಮಾತ್ರ ಈ ಬಾರಿ ಚುನಾವಣೆ ನಡೆಯಲಿದೆ. ಎರಡು ವಾರದಲ್ಲಿ ನೋಟಿಫಿಕೇಷನ್ ಹೊರಡಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. …

ಇಡೀ ದೇಶಾದ್ಯಂತ ಕಾರ್ಪೊರೇಷನ್ ಎಲೆಕ್ಷನ್ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು ! Read More »

ಬಿ-ಖಾತಾ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಬಿಬಿಎಂಪಿ !!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಿ ಖಾತಾ ಆಸ್ತಿ ಮಾಲೀಕರಿಗೆ ಪಾಲಿಕೆ ವತಿಯಿಂದ ಸಿಹಿ ಸುದ್ದಿ ಇದೆ.‌ ಸರ್ಕಾರದ ಗ್ರೀನ್ ಸಿಗ್ನಲ್ ಗೆ ಕಾಯುತ್ತಿರುವ ಪಾಲಿಕೆ, ಸುಧಾರಣಾ ಶುಲ್ಕ ಪಾವತಿಸಿಕೊಂಡು ಬಿ ಖಾತಾ ಇರುವವರಿಗೆ ಎ ಖಾತಾ ನೀಡಲು ನಿರ್ಧರಿಸಿದೆ.‌ ಹೌದು.ಬಿಬಿಎಂಪಿ ವ್ಯಾಪ್ತಿಯಲ್ಲಿ ಸದ್ಯ 6.16 ಲಕ್ಷ ಸ್ವತ್ತುಗಳು ಬಿ ಖಾತಾದಲ್ಲಿವೆ.‌‌ ಬಿ ಯಿಂದ ಎ ಖಾತಾಗೆ ಸ್ವತ್ತುಗಳು ವರ್ಗಾವಣೆಗೊಂಡರೆ ಪಾಲಿಕೆಗೆ ಆದಾಯ ಕೂಡ ಹೆಚ್ಚಾಗಲಿದ್ದು, ಇದರಿಂದ 2,500 ಕೋಟಿಗೂ ಅಧಿಕ ಆದಾಯದ ನಿರೀಕ್ಷಿಸಲಾಗಿದೆ. ಈ …

ಬಿ-ಖಾತಾ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಬಿಬಿಎಂಪಿ !! Read More »

4ನೇ ಅಲೆ ಆತಂಕ ಹೊತ್ತಲ್ಲೇ ಮಿನಿ ರೂಲ್ಸ್ ಜಾರಿ..! ಥಿಯೇಟರ್, ಮಾಲ್, ಹಾಸ್ಪಿಟಲ್‌ಗೆ ಹೊಸ ಗೈಡ್ ಲೈನ್

ಕೊರೊನಾ 4 ನೇ ಅಲೆಯು ಮುನ್ಸೂಚನೆ ದೊರೆತಿದ್ದು, ಮಿನಿ ರೂಲ್ಸ್ ಬಂದಿದೆ. ಥಿಯೇಟರ್, ಮಾಲ್, ಹಾಸ್ಪಿಟಲ್‌ಗೆ ಹೊಸ ಗೈಡ್‌ಲೈನ್ ಜಾರಿ ಮಾಡಲಾಗಿದೆ. ಹಾಸ್ಪಿಟಲ್‌ನಲ್ಲಿ ILI, SARI ಪ್ರಕರಣ ಬಂದ್ರೆ ರಿಜಿಸ್ಟರ್ ಮಾಡೋಕು, ಥಿಯೇಟರ್, ಮಾಲ್‌ಗಳಿಗೆ ಹೋಗಲು ಡಬಲ್ ಡೋಸ್ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದ್ದು, ಥಿಯೇಟರ್, ಮಾಲ್‌ಗಳ ಪ್ರವೇಶದಲ್ಲೇ ಥರ್ಮಲ್ ಸ್ಮಿನಿಂಗ್ ಮಾಡೋಕು, ಮಿನಿ ಮಾರ್ಗಸೂಚಿ ಬಿಬಿಎಂಪಿ ಹೊರಡಿಸಿದೆ. ಕೇಸ್ ಏರಿಕೆ ಆಗ್ತಿದ್ದಂತೆ ಬಿಬಿಎಂಪಿಯಿಂದ ಬೆಂಗಳೂರಿಗರಿಗೆ ಟೈಟ್ ರೂಲ್ಸ್ ಜಾರಿ ಮಾಡಲಾಗಿದೆ.

ರಾತ್ರೋರಾತ್ರಿ ಕದ್ದುಮುಚ್ಚಿ ಬಜೆಟ್ ಮಂಡಿಸಿದ ಬಿಬಿಎಂಪಿ !! | ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಿಷ್ಟಾಚಾರ ಮೀರಿ ಬಜೆಟ್ ಮಂಡಿಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಬಜೆಟ್ ಮಂಡನೆ ಎಂದರೆ ಅದರ ಕುರಿತಾಗಿ ಕೆಲವು ವಾರಗಳ ಹಿಂದೆ ಪೂರ್ವಸಿದ್ಧತೆ ಹಾಗೂ ಬಜೆಟ್ ಕುರಿತ ಚರ್ಚೆಗಳು ಆರಂಭವಾಗುತ್ತದೆ. ಹೀಗಿರುವಾಗ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾತ್ರೋರಾತ್ರಿ ಬಜೆಟ್ ಮಂಡನೆ ಮಾಡಿದ್ದು, ಯಾರಿಗೂ ಮಾಹಿತಿ ನೀಡದೆ ಕದ್ದುಮುಚ್ಚಿ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಾಗಿದೆ. 10,480 ಕೋಟಿ ಮೊತ್ತದ ಬಜೆಟ್ ಇದಾಗಿದ್ದು, ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ನೇತೃತ್ವದಲ್ಲಿ ಕೌನ್ಸಿಲ್ ಶಿಷ್ಟಾಚಾರ ಮೀರಿ ಈ ಬಾರಿ ಬಜೆಟ್ ಮಂಡಿಸಲಾಗಿದೆ. ನಿರ್ವಹಣಾ ಶುಲ್ಕ …

ರಾತ್ರೋರಾತ್ರಿ ಕದ್ದುಮುಚ್ಚಿ ಬಜೆಟ್ ಮಂಡಿಸಿದ ಬಿಬಿಎಂಪಿ !! | ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಿಷ್ಟಾಚಾರ ಮೀರಿ ಬಜೆಟ್ ಮಂಡಿಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ Read More »

error: Content is protected !!
Scroll to Top