ಭಾನುವಾರ, 25 ಅಕ್ಟೋಬರ್ 2026
Trending

Bbmp

News

ಒಂಟಿ ಮನೆ, ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ಗೆ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ಒಂಟಿ ಮನೆ, ವಿದ್ಯಾರ್ಥಿಗಳಿಗ ಲ್ಯಾಪ್ ಟ್ಯಾಪ್ ಗೆ ಸೇರಿ ವಿವಿಧ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ಅ.19 ರವರೆಗೆ ವಿಸ್ತರಿಸಲಾಗಿದೆ.…

latest

ಗಮನಿಸಿ ಸಾರ್ವಜನಿಕರೇ : ಇನ್ಮುಂದೆ ರಸ್ತೆಗಳಲ್ಲಿ ನಿಲ್ಲಿಸೋ ಎಲ್ಲಾ ವಾಹನಗಳಿಗೆ ಶುಲ್ಕ ಖಚಿತ | ಯಾವೆಲ್ಲಾ ವಾಹನಗಳಿಗೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

ಟ್ರಾಫಿಕ್ ಜಾಮ್ ಹಾಗೂ ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಾರ್ಕಿಂಗ್ ಪಾಲಿಸಿ-2.0ಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ಇನ್ಮುಂದೆ ರಸ್ತೆಗಳಲ್ಲಿ ನಿಲ್ಲಿಸೋ ಎಲ್ಲಾ ವಾಹನಗಳಿಗೆ ಹಣಪಾವತಿ ಮಾಡಬೇಕಾಗಿದೆ. ಬಿಬಿಎಂಪಿ ಈ ಮೂಲಕ ರಾಜಧಾನಿ ಜನತೆಗೆ…

News

ಇನ್ನು ಮುಂದೆ ಸೆ.5ರಿಂದ ಶಾಲಾ ವಿದ್ಯಾರ್ಥಿಗಳಿಗೆ ಸಂಜೆ ಟ್ಯೂಷನ್ ಪ್ರಾರಂಭ

ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ‘ವಿದ್ಯಾರ್ಥಿ ಬೆಳಕು ಅಧ್ಯಯನ ಕೇಂದ್ರ’ ಕಾರ್ಯಕ್ರಮದ ಅಡಿ ‘ಸಂಜೆ ಟ್ಯೂಷನ್’ಗೆ ಸೆ. 5ರಿಂದ (ಶಿಕ್ಷಕರ ದಿನಾಚರಣೆ) ಆರಂಭವಾಗಲಿದೆ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ಜನರು ವಾಸಿಸುವ ಪ್ರದೇಶಗಳ ಮಕ್ಕಳಿಗೆ ಇದು ಲಭ್ಯವಿದೆ. ಬಿಬಿಎಂಪಿ…

Interesting

ಗಣೇಶೋತ್ಸವದ ಈ ರೂಲ್ಸ್ ಫಾಲೋ ಮಾಡದಿದ್ರೆ ದಾಖಲಾಗುತ್ತೆ ಕ್ರಿಮಿನಲ್ ಕೇಸ್ !

ರಾಜ್ಯದಲ್ಲಿ ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವದ ಆಚರಣೆಗೆ ಸಿದ್ದತೆ ನಡೆದಿದ್ದು, ರಾಜ್ಯದಲ್ಲಿ ಸದ್ಯ ಗಣೇಶೋತ್ಸವ ಭಾರಿ ಸದ್ದು ಮಾಡ್ತಿದೆ. ಎಲ್ಲಾ ಜನತೆ ಕಾತುರದಿಂದ ಕಾಯುತ್ತಿರುವ ಹಬ್ಬಕ್ಕೆ ಸರ್ಕಾರವೂ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಅದರಲ್ಲೂ ಈ ಬಾರಿ, ಗಣೇಶೋತ್ಸವ ಹಲವು…

ಬೆಂಗಳೂರು

ಪ್ರಿಯತಮೆಯ ಚಿನ್ನದ ಆಸೆ ಈಡೇರಿಸಲು ಸರಕಾರಿ ಅಧಿಕಾರಿ ಮಾಡಿದ್ದೇನು ಗೊತ್ತಾ?

ಪ್ರೀತಿಯಲ್ಲಿ ಬಿದ್ದ ಪ್ರಿಯತಮ ಅದು ಕೂಡಾ ಸರಕಾರಿ ನೌಕರನೋರ್ವ ಸಾರ್ವಜನಿಕರ ದುಡ್ಡಿನ ಲಪಟಾಯಿಸಿ ತನ್ನ ಪ್ರೇಯಸಿಯನ್ನು ಖುಷಿಯಾಗಿರಿಸಿಟ್ಟಿದ್ದ. ಪ್ರಿಯತಮೆಯ ಚಿನ್ನದ ಆಸೆ ಪೂರೈಸಲು ಬಿಬಿಎಂಪಿ ಅಧಿಕಾರಿಯೊಬ್ಬ ಸಾರ್ವಜನಿಕರ ಹಣಕ್ಕೆ ಕನ್ನ ಹಾಕಿ ಸಿಕ್ಕಿಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಬ್ಯಾಟರಾಯನಪುರದ…

ಬೆಂಗಳೂರು

ಮರುಬಳಕೆಯ ಪ್ಲಾಸ್ಟಿಕ್ ನಿಂದ ನಿರ್ಮಾಣವಾಗಿದೆ ರಸ್ತೆ!

ಪರಿಸರ ಬಳಕೆ ನಿಷೇಧ ಬೆನ್ನಲ್ಲೇ ಮರುಬಳಕೆಯ ಪ್ಲಾಸ್ಟಿಕ್ ನಿಂದ ರಸ್ತೆ ನಿರ್ಮಾಣವಾಗಿದೆ. ಪರಿಸರ ಸ್ನೇಹಿಯಾಗಿರುವ ಈ ರಸ್ತೆ ಬೆಂಗಳೂರಿನಲ್ಲಿ ಸಿದ್ಧವಾಗಿದ್ದು, ಇದು ಡಾಂಬರು, ಕಾಂಕ್ರಿಟ್ ರಸ್ತೆಗಳ ಗುಣಮಟ್ಟವನ್ನೂ ಮೀರಿಸುತ್ತದೆ. ಕಳೆದ ತಿಂಗಳ ಆರಂಭದಲ್ಲಿ, ನೂರಕ್ಕೆ ನೂರರಷ್ಟು ಪ್ಲಾಸ್ಟಿಕ್ ಅನ್ನೇ…

ಬೆಂಗಳೂರು

BIG NEWS | ಗೌರಿ-ಗಣೇಶ ಹಬ್ಬಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ

ಬೆಂಗಳೂರು: ಗೌರಿ-ಗಣೇಶ ಹಬ್ಬ ಬಂತೆಂದರೆ ಎಲ್ಲರಿಗೂ ಸಂಭ್ರಮದ ಹಬ್ಬ. ಗ್ರಾಂಡ್ ಆಗಿ ಆಚರಿಸಲು, ಗಣೇಶನನ್ನು ಕೂರಿಸಲು ಕಾತುರದಿಂದ ಕಾಯುತ್ತಿರುತ್ತಾರೆ. ಆದರೆ ಈ ವರ್ಷವೂ ಗೌರಿ-ಗಣೇಶ ಹಬ್ಬ ಅದ್ದೂರಿ ಆಚರಣೆಗೆ ಬಿಬಿಎಂಪಿ ಕಡಿವಾಣ ಹಾಕಲಿದೆ. ಹೌದು. ಗೌರಿ-ಗಣೇಶ ಹಬ್ಬಕ್ಕೆ ಹೊಸ…

ಬೆಂಗಳೂರು

‘ನಮ್ಮ ಕ್ಲಿನಿಕ್’​ನಲ್ಲಿ ಭರ್ಜರಿ ಉದ್ಯೋಗವಕಾಶ | ನೇರ ಸಂದರ್ಶನ, ಹೆಚ್ಚಿನ ವಿವರ ಇಲ್ಲಿದೆ

ಕೇಂದ್ರ ಸರಕಾರದ 15 ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರಕಾರದ ಅನುಮೋದನೆಯಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗುವ ” ನಮ್ಮ ಕ್ಲಿನಿಕ್” ಗಳಲ್ಲಿ ಕರ್ತವ್ಯ ನಿರ್ವಹಿಸಲು ಈ ಕೆಳಕಂಡ ಹುದ್ದೆಗಳಿಗೆ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01…

ಬೆಂಗಳೂರು

ಹೆಚ್ಚುತ್ತಿರುವ ಮಂಕಿಪಾಕ್ಸ್ ಪ್ರಕರಣ, ರಾಜ್ಯದಲ್ಲಿ ಕಟ್ಟೆಚ್ಚರ ಘೋಷಿಸಿ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಸರ್ಕಾರವು ಇದರ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಲ್ಲಿ ತಪಾಸಣೆಗೆ ಆದೇಶಿಸಿ, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಿದೆ. ಮಂಕಿಪಾಕ್ಸ್ ಪ್ರಕರಣಕ್ಕೆ…

Education

ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಯೋಜನೆಗೆ ಬಿಬಿಎಂಪಿಯಿಂದ ಗ್ರೀನ್ ಸಿಗ್ನಲ್!

ಬೆಂಗಳೂರು: ಪಿಯುಸಿ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವ ಪ್ರಸ್ತಾವನೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಒಪ್ಪಿಗೆ ನೀಡಿದ್ದಾರೆ. ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ 41.5 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಲ್ಯಾಪ್‌ಟಾಪ್ ನೀಡುವ…