ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರು ಪೊಲೀಸ್ ವಶ!

ತುಮಕೂರು: ಇಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಈ ಘಟನೆಯನ್ನು ಖಂಡಿಸುತ್ತೇವೆ ಎಂದಿದ್ದಾರೆ. ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆ ಮೇಲೆ, ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ದಾಳಿ ನಡೆಸಿದ್ದು, ಮನೆ ಬಳಿ ದಾಂಧಲೆ ನಡೆಸಿದ್ದಾರೆ. ಬೆಂಕಿ ಹಚ್ಚುವ ಕೆಲಸ ಮಾಡಿದ್ದು, ಇದು ಗೂಂಡಾಗಳ ರೀತಿಯಲ್ಲಿ ವರ್ತಿಸುವ ಕೆಲಸ.‌ ಅವರಿಗೆ …

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರು ಪೊಲೀಸ್ ವಶ! Read More »