Browsing Tag

BC Nagesh

ಮತ್ತೊಮ್ಮೆ ಶಾಲೆಗಳಲ್ಲಿ ಶುರುವಾಗುತ್ತಾ ಧರ್ಮಸಂಘರ್ಷ! | ಗಣೇಶೋತ್ಸವ ಆಚರಣೆ ಕುರಿತ ಸಚಿವರ ಸ್ಪಷ್ಟನೆಗೆ ವಕ್ಫ್‌…

ಬೆಂಗಳೂರು : ದಿನೇ ದಿನೇ ರಾಜ್ಯದಲ್ಲಿ ಕೋಮುಸಾಮರಸ್ಯ ಕದಡುವಂತಹ ನೂರಾರು ಘಟನೆಗಳು ನಡೆಯುತ್ತಲೇ ಇದೆ.‌ ಶಾಲಾ‌ಕಾಲೇಜುಗಳಲ್ಲಿ ಹಿಜಾಬ್ ವಿವಾದದ ಬೆನ್ನಲ್ಲೇ ಮತ್ತೊಮ್ಮೆ ವಿವಾದದ ಕೇಂದ್ರವಾಗೋ ಸಾಧ್ಯತೆ ಇದೆ. ಹೌದು. ಗಣೇಶೋತ್ಸವ ದಂಗಲ್ ವಿವಾದ ಭುಗಿಲೇಳುವ ಸಾಧ್ಯತೆ ಇದೆ.ಶಿಕ್ಷಣ ಇಲಾಖೆಯಿಂದ

ಜಗವ ಬೆಳಗುವ ಶಿಕ್ಷಕನ ಬಾಳಿಗೇಕೆ ಈ ಕತ್ತಲು? ಖಾಲಿ ಹುದ್ದೆಗಳ ಭರ್ತಿ ಯಾವಾಗ ಎಂದು ಕಾಯುತ್ತಿವೆ ಬಡ ಜೀವಗಳು !

ಬರಗಾಲದಿಂದ ಬಸವಳಿದ ರೈತನಂತೆ ರಾಜ್ಯದ ಶಿಕ್ಷಕರ ಚಿತ್ತ ಸರ್ಕಾರದತ್ತ ನೆಟ್ಟಿದೆ. ಹೌದು, ಸರ್ಕಾರಿ ಶಾಲೆಗಳಂತೆಯೇ ಅನುದಾನಿತ ಪ್ರೌಢಶಾಲೆಗಳೂ ಕೂಡ ಈ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿವೆ. ಆದರೆ ಈಗ ಇಂತಹ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳೂ

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ; ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ

ಬೆಂಗಳೂರು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಸಚಿವರು, ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಾರಕ್ಕೆ ಒಂದು ದಿನ ಭಗವದ್ಗೀತೆ ಬೋಧನೆ ಮಾಡಲು ಮುಂದಾಗಿದೆ.ರಾಮಾಯಣ, ಮಹಾಭಾರತ ಕುರಿತಾದ ಪಠ್ಯಗಳು ಸಿದ್ಧಗೊಳ್ಳುತ್ತಿದ್ದು, ವಾರದಲ್ಲಿ ಒಂದು ದಿನ

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ | ಇಂದು ಮಧ್ಯಾಹ್ನ ವೆಬ್ಸೈಟ್ ನಲ್ಲಿ ಲಭ್ಯ

ಬೆಂಗಳೂರು: ಕಳೆದ ಜೂನ್ ನಲ್ಲಿ ನಡೆದಿದ್ದಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ( SSLC Supplementary Exam Result 2022 ) ಪ್ರಕಟಗೊಂಡಿದೆ. ವಿದ್ಯಾರ್ಥಿಗಳಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್ https://karresults.nic.in/ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಶಾಲಾ – ಕಾಲೇಜು, ಮದರಸಾಗಳಲ್ಲೂ ಆ.11ರಿಂದ ಧ್ವಜಾರೋಹಣ ಕಡ್ಡಾಯ…

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಶಾಲಾ - ಕಾಲೇಜು ಸೇರಿದಂತೆ ಮದರಸಾಗಳಲ್ಲೂ ಧ್ವಜಾರೋಹಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ

ಆಗಸ್ಟ್ ತಿಂಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ!!

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಬಿಡುಗಡೆಯಾಗಿದ್ದು, ಜೂನ್ ತಿಂಗಳಾಂತ್ಯಕ್ಕೆ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಿ, ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂದು ಪಿಯು ಬೋರ್ಡ್ ಪ್ರಕಟಿಸಿದೆ.ಈಗ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು ಶೇ.88.02 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರು ಪೊಲೀಸ್ ವಶ!

ತುಮಕೂರು: ಇಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.ಈ ಕುರಿತು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಈ ಘಟನೆಯನ್ನು ಖಂಡಿಸುತ್ತೇವೆ ಎಂದಿದ್ದಾರೆ. ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆ ಮೇಲೆ, ಭಾರತ

SSLC ಪೂರಕ ಪರೀಕ್ಷೆ ಹಾಗೂ ಫಲಿತಾಂಶದ ದಿನಾಂಕ ಪ್ರಕಟಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್!!

ಬೆಂಗಳೂರು: 2021-22ನೇ ಸಾಲಿನ 10ನೇ ತರಗತಿಯ ಪರೀಕ್ಷೆ ಫಲಿತಾಂಶ ಹಿನ್ನೆಲೆ ಇಂದು ಮಧ್ಯಾಹ್ನ 12.30ಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ ನಡೆಸಿ​ ಫಲಿತಾಂಶದ ವಿವರಗಳನ್ನು ನೀಡಿ, ಫೇಲ್ ಆದ ವಿದ್ಯಾರ್ಥಿಗಳು ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಪೂರಕ