BCCI ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ದಿಢೀರ್ ರಾಜೀನಾಮೆ

ಐಪಿಎಲ್ 2022 ಟೂರ್ನಿ ಮುಗಿದ ಬೆನ್ನಲ್ಲೇ ಭಾರತೀಯ ಕ್ರಿಕೆಟ್‌ನಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಬುಧವಾರ ಮಂಡಳಿಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. “ಬಹಳಷ್ಟು ಜನರಿಗೆ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುವ ಏನನ್ನಾದರೂ ಪ್ರಾರಂಭಿಸಲು ನಾನು ಯೋಜಿಸುತ್ತಿದ್ದೇನೆ” ಎಂದು ಸೌರವ್ ಗಂಗೂಲಿ ಟ್ವೀಟ್ ಮಾಡಿದ್ದು, ಇದು ಗಂಗೂಲಿ ರಾಜಕೀಯ ಸೇರಲಿದ್ದಾರೆಯೇ ಎಂಬ ಊಹಾಪೋಹಕ್ಕೆ ಕಾರಣವಾಗಿದೆ. …

BCCI ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ದಿಢೀರ್ ರಾಜೀನಾಮೆ Read More »