ಡೋಲು ಮತ್ತು ನಾದಸ್ವರ ಸಂಗೀತ ತರಬೇತಿ | ಉಚಿತ ಊಟ ಮತ್ತು ವಸತಿ ವ್ಯವಸ್ಥೆ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಡೋಲು ಮತ್ತು ನಾದಸ್ವರ ಸಂಗೀತ ತರಬೇತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು. 2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ನೀಡಲಾಗುವುದು. …

ಡೋಲು ಮತ್ತು ನಾದಸ್ವರ ಸಂಗೀತ ತರಬೇತಿ | ಉಚಿತ ಊಟ ಮತ್ತು ವಸತಿ ವ್ಯವಸ್ಥೆ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ Read More »