ಸೋಮವಾರ, 26 ಅಕ್ಟೋಬರ್ 2026
Trending

Before retirement period

Interesting

PF : ಪಿಎಫ್ ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ | ನಿವೃತ್ತಿಯ 6 ತಿಂಗಳ ಮೊದಲೇ ಪಿಂಚಣಿ ಹಣ ಪಡೆಯಿರಿ!!!

ಭವಿಷ್ಯ ನಿಧಿ ಯೋಜನೆಯ ನೀತಿಗಳು ಬದಲಾಗಿದ್ದು, ನಿವೃತ್ತಿ ಅಂಚಿನಲ್ಲಿರುವ ನೌಕರರಿಗೂ ಪಿಂಚಣಿ ಹಣ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ…