ಶನಿವಾರ, 24 ಅಕ್ಟೋಬರ್ 2026

before the verdict

News

Prajwal Revanna Case:ಶಿಕ್ಷೆ ಪ್ರಮಾಣ ಪ್ರಕಟ ಮುನ್ನ ಪ್ರಜ್ವಲ್‌ ರೇವಣ್ಣಗೆ ಶಾಕ್ –2 ಅತ್ಯಾಚಾರ ಕೇಸ್‌ನಿಂದ ಹಿಂದೆ ಸರಿದ ಪ್ರಜ್ವಲ್ ವಕೀಲ

Prajwal Revanna Case: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆಯನ್ನು ಇಂದು ಮಧ್ಯಾಹ್ನ 2.45ಕ್ಕೆ ಪ್ರಕಟಿಸಲಿದೆ