BEL ನಲ್ಲಿ ಉದ್ಯೋಗವಕಾಶ | 43 ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನಾಂಕ

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್)ನ ಬೆಂಗಳೂರಿನ ಘಟಕದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೇ ದಿನ: 28.6.2022 ಹುದ್ದೆ : ಪ್ರಾಜೆಕ್ಟ್ ಇಂಜಿನಿಯರ್‌ಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೂರು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳುತ್ತಿದ್ದು ಕಾರ್ಯಕ್ಷಮತೆ ಆಧರಿಸಿ ನಾಲ್ಕು ವರ್ಷದವರೆಗೆ ಅವಧಿ ವಿಸ್ತರಿಸಲಾಗುವುದು. ಹುದ್ದೆಯ ವಿವರ : ಪ್ರಾಜೆಕ್ಟ್ ಇಂಜಿನಿಯರ್ …

BEL ನಲ್ಲಿ ಉದ್ಯೋಗವಕಾಶ | 43 ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನಾಂಕ Read More »