ವಿಡಿಯೋ ಕಾಲ್‌ನಲ್ಲಿ ಮಗುವಿನ ಮುಖ ತೋರಿಸದ ಅತ್ತೆಗೆ ಚಾಕು ಇರಿದ ಅಳಿಯ
ವಿಡಿಯೋ ಕಾಲ್‌ನಲ್ಲಿ ಮಗುವಿನ ಮುಖ ತೋರಿಸಲ್ಲ ಎನ್ನುವ ಕಾರಣಕ್ಕೆ ಅತ್ತೆಗೆ ಅಳಿಯ ಚಾಕು ಇರಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ. ಚಾಕು ಇರಿದ ಅಳಿಯನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಅರವಿಂದ್ ಗವಳಿ (26)…




