ಬೆಳಗಾವಿ ಫ್ರಿಡ್ಜ್ ಸ್ಫೋಟಕ್ಕೆ ತಿರುವು – ಆಕಸ್ಮಿಕವಲ್ಲ, ಪ್ಲಾನ್ ಮಾಡಿ ಮಾಡಿದ ಸಾಮೂಹಿಕ ಹತ್ಯೆ?
ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಂಕಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿತ್ತು. ಸದ್ಯ ಈ ಪ್ರಕರಣಕ್ಕೆ ದೊಡ್ಡ ತಿರುವು…









