ಶನಿವಾರ, 24 ಅಕ್ಟೋಬರ್ 2026

Belagavi

Crime

Belagavi: ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣು: ಕತ್ತು ಹಿಸುಕಿ ಕೊಂದೇ ಬಿಟ್ಟ ತಾಯಿ!

Belagavi: ಜನಿಸಿದ ನಾಲ್ಕನೇ ಮಗು ಕೂಡ ಹೆಣ್ಣಾಯಿತು (Girl) ಎಂದು ತಾಯಿಯೊಬ್ಬಳು ನೀಚ ಕೃತ್ಯ ಎಸಗಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ (Ramdurg) ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಅಶ್ವಿನಿ ಹಳಕಟ್ಟಿ ಎಂದು ಗುರುತಿಸಲಾಗಿದೆ. ಈಕೆ…

News

Dharmasthala: ಬೆಳಗಾವಿ ಅಧಿವೇಶನದಲ್ಲಿ ಧರ್ಮಸ್ಥಳ ಪ್ರಕರಣ ಮಂಡನೆ: ಡಾ.ಜಿ.ಪರಮೇಶ್ವರ್

Dharmasthala ಧರ್ಮಸ್ಥಳ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್‍ಐಟಿ) ವರದಿ ನೀಡಲಿದ್ದು, ಬೆಳಗಾವಿ ಅಧಿವೇಶನದಲ್ಲಿ ಅದರಲ್ಲಿನ ಅಂಶಗಳ ವರದಿ ಮಂಡಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, “ಧರ್ಮಸ್ಥಳ…

Health

Belagavi: ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವಿಗೆ “H.S ಬ್ಯಾಕ್ಟಿರಿಯಾ’ ಕಾರಣ: ಮರಣೋತ್ತರ ಪರೀಕ್ಷೆಯಲ್ಲಿ ಧೃಡ

Belagavi: ಬೆಳಗಾವಿಯ ಕಿತ್ತೂರು ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ಸಾಂಕ್ರಾಮಿಕ ರೋಗದಿಂದ ಕೃಷ್ಣಮೃಗಗಳು ಮೃತಪಟ್ಟಿರುವುದು ಧೃಡವಾಗಿದೆ. ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವಿಗೆ ಹೆಚ್ ಎಸ್ ಬ್ಯಾಕ್ಟಿರಿಯಾ ಕಾರಣ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಧೃಡವಾಗಿದೆ.…

ಸುದ್ದಿ

Sugarcane: ಕಬ್ಬು ರೈತರ ಪ್ರತಿಭಟನೆ ವೇಳೆ ಕಲ್ಲು ತೂರಾಟ; 11 ಜನರ ವಿರುದ್ಧ FIR

Sugarcane: ಕಬ್ಬಿನ (Sugarcane) ಬೆಂಬಲ ನಿಗದಿಗಾಗಿ ನಿನ್ನೆ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರೈತರು ಪ್ರತಿಭಟನೆ (Farmers Protest) ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಪೊಲೀಸರತ್ತ ರೈತರು ಕಲ್ಲು ತೂರಿದ್ದರು. ಈ ಸಂಬಂಧ ಇಂದು ಯಮಕನಮರಡಿ ಪೊಲೀಸ್…

News

Kannada Rajyotsava: ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ: 150 ಜನರ ವಿರುದ್ಧ FIR

Kannada Rajyotsava: ಕನ್ನಡ ರಾಜ್ಯೋತ್ಸವ (Kannada Rajyotsava) ದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆ ಮಾಡಿದ ಹಿನ್ನೆಲೆ, ಬೆಳಗಾವಿ ಮಾರ್ಕೆಟ್‌ ಪೊಲೀಸರು 150 ಜನರ ವಿರುದ್ಧ ಎಫ್‌ಐಆರ್‌ (FIR) ದಾಖಲಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ…

News

Belgaum: ‘ಐ ಲವ್ ಮುಹಮ್ಮದ್’ ಪೋಸ್ಟರ್ ಗೆ ‘ಐ ಲವ್ ಶ್ರೀರಾಮ್‌’ ಎಂದು ಯುವಕರ ಕೌಂಟರ್

Belgaum: ಬೆಳಗಾವಿಯ ಮಾಬುಸುಬಾನಿ ದರ್ಗಾದ ಉರುಸ್ ವೇಳೆ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ನಡೆದಿದ್ದ ಕಲ್ಲು ತರಾಟಕ್ಕೆ ಇದೀಗ ಹಿಂದೂ

News

Belagavi: ಗೋಮಾಂಸ ಸಾಗಣೆ ಶಂಕೆ: ಟ್ರಕ್‌ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು, ಆರು ಮಂದಿ ಬಂಧನ

Belagavi: ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 22 ರ ರಾತ್ರಿ ಗೋಮಾಂಸ ಸಾಗಿಸುತ್ತಿದೆ ಎಂದು ಶಂಕಿಸಿ ಗುಂಪೊಂದು ಟ್ರಕ್‌ಗೆ ಬೆಂಕಿ ಹಚ್ಚಿರುವ ಘಟನೆಯೊಂದು

News

Belgavi: DCC ಬ್ಯಾಂಕ್ ಎಲೆಕ್ಷನ್ ನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಸಿದ ಪತಿ – ಸಚಿವರೆದುರೇ ಗಂಡನ ಕಾಲರ್ ಹಿಡಿದು ಕ್ಲಾಸ್ ತೆಗೆದುಕೊಂಡ ಪತ್ನಿ

Belagavi: ಡಿಸಿಸಿ ಬ್ಯಾಂಕ್ (DCC Bank) ಚುನಾವಣೆ (Election) ಕಾವೇರಿದ್ದು, ಸಚಿವ ಸತೀಶ್ ಜಾರಕಿ ಹೋಳಿ ಹಾಗೂ ರಮೇಶ್ ಕತ್ತಿಯವರ ವಿರುದ್ಧ ಜಿದ್ದಾಜಿದ್ದಿ ನಡೆದಿದೆ.

News

Mysuru Dasara: ಮೈಸೂರು ದಸರಾ ಹಬ್ಬಕ್ಕೆ ಬೆಂಗಳೂರು, ಬೆಳಗಾವಿ, ಮೈಸೂರಿಗೆ ವಿಶೇಷ ರೈಲು

Mysuru Dasara: ನಾಡಹಬ್ಬ ಮೈಸೂರು ದಸರಾ (Mysuru Dasara) ಹಬ್ಬಕ್ಕೆ ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಈ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ, ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ.

Crime

Belagavi: ರೈತರೊಬ್ಬರ ಗದ್ದೆಯಲ್ಲಿ ಹೈಟೆಕ್‌ ವಾಮಾಚಾರ, ಲಿಂಬೆಹಣ್ಣು, ಮೊಸರನ್ನದ ಜೊತೆ ಸ್ಮಾರ್ಟ್‌ಫೋನ್ನಿಟ್ಟು ದುಷ್ಕೃತ್ಯ

Belagavi: ಲಿಂಬೆಹಣ್ಣು, ಅರಿಶಿಣ ಕುಂಕುಮ ಇಟ್ಟು ವಾಮಾಚಾರ ಮಾಡುವುದು ನೀವು ಕೇಳಿರಬಹುದು. ಆದರೆ ಬೆಳಗಾವಿಯಲ್ಲೊಂದು ಹೈಟೆಕ್‌ ವಾಮಾಚಾರದ ಕುರಿತು ವರದಿಯಾಗಿದೆ.