ಶನಿವಾರ, 24 ಅಕ್ಟೋಬರ್ 2026

Bellare

ದಕ್ಷಿಣ ಕನ್ನಡ

ಬೆಳ್ಳಾರೆ : ಮಸೂದ್ ಕೊಲೆಯತ್ನ ಪ್ರಕರಣ : ಎಲ್ಲಾ ಆರೋಪಿಗಳ ಬಂಧನ

ಸುಳ್ಯ : ಜು.19ರ ತಡರಾತ್ರಿ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಳಂಜದಲ್ಲಿ ಬಾಟಲಿಯಿಂದ ಯುವಕನೊಬ್ಬನ ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು ಎಂಟು ಮಂದಿ ಕೃತ್ಯ ಎಸಗಿದ ಬಗ್ಗೆ ಪ್ರಕರಣ ದಾಖಲಾಗಿತ್ತು,…

ದಕ್ಷಿಣ ಕನ್ನಡ

ದಿನಬಳಕೆ ಆಹಾರದ ಮೇಲೆ ತೆರಿಗೆ ಹೇರಿಕೆ :ಎಸ್.ಡಿ.ಪಿ.ಐ ಯಿಂದ ಬೆಳ್ಳಾರೆಯಲ್ಲಿ ಪ್ರತಿಭಟನೆ

ಬೆಳ್ಳಾರೆ :ಮೋದಿ ಸರಕಾರದ ಅಸಂಬದ್ಧ ಮತ್ತು ಜನ ವಿರೋಧಿಯಾದ ಜಿ ಎಸ್ ಟಿ ತೆರಿಗೆ ಹೇರಿಕೆ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಬೆಳ್ಳಾರೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.…

ದಕ್ಷಿಣ ಕನ್ನಡ

ಬೆಳ್ಳಾರೆ : ಯುವಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ

ಸುಳ್ಯ: ಜು 19ರ ರಾತ್ರಿ ತಂಡವೊಂದು ಯುವಕನ ಮೇಲೆ ಸೋಡಾ ಬಾಟಲಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಾರೆಯ ಕಳಂಜ ಎಂಬಲ್ಲಿ ಕಳೆದ ರಾತ್ರಿ ಈ ಹಲ್ಲೆ ನಡೆದಿದ್ದು ಮಸೂದ್…

ದಕ್ಷಿಣ ಕನ್ನಡ

ಬೆಳ್ಳಾರೆ : ತರಗತಿ ನಡೆಸುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ರಶೀದ್ ಮುಸ್ಲಿಯಾರ್ ಮೃತ್ಯು

ಸುಳ್ಯ : ತಾಲೂಕಿನ ಬೆಳ್ಳಾರೆಯ ತಂಬಿನಮಕ್ಕಿ ನಿವಾಸಿ ರಶೀದ್ ಮುಸ್ಲಿಯಾರ್ ತಂಬಿನಮಕ್ಕಿ (51 ವ.) ಹೃದಯಾಘಾತದಿಂದ ಜೂ.18 ರಂದು ನಿಧನರಾದರು. ಜೂ.18 ರ ಮುಂಜಾನೆ ತಂಬಿನಮಕ್ಕಿ ಮನೆಯಿಂದ ಕಳಂಜ ಮಸೀದಿಗೆ ಹೋಗಿದ್ದು,ಅಲ್ಲಿ ಬೆಳಿಗ್ಗೆ 7.30 ಕ್ಕೆ ಮದರಸ ತರಗತಿ…

ದಕ್ಷಿಣ ಕನ್ನಡ

ಬೆಳ್ಳಾರೆ : ರಸ್ತೆಯಲ್ಲಿ ಅಡ್ಡಾದಿಡ್ಡಿ ಹೋಗುತ್ತಿರುವ ಆಡುಗಳು : ವಾಹನ ಸವಾರರಿಗೆ ತೊಂದರೆ

ಸುಳ್ಯ : ಸಾಕು ಪ್ರಾಣಿಗಳನ್ನು ಬೀದಿಗೆ ಬಿಡುವುದರಿಂದ ಅಪಘಾತ ಸಂಭವಿಸಿ ಸಾಕಷ್ಟು ಜೀವ ಹಾನಿಯಾಗುವ ಬಗ್ಗೆ ನಾವೆಲ್ಲ ಕೇಳಿದ್ದೇವೆ. ಇದೀಗ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಅಂತಹದೇ ಸಂದಿಗ್ದ ಪರಿಸ್ಥಿತಿ ಬಂದಿದೆ.ಬೆಳ್ಳಾರೆ ಪೇಟೆಯಲ್ಲಿ ರಸ್ತೆಯಲ್ಲಿ ಅಲ್ಲಲ್ಲಿ ಆಡುಗಳ ಹಿಂಡು…

ದಕ್ಷಿಣ ಕನ್ನಡ

ಒಂದು ವಾರದಿಂದ ಕೊಳೆಯುತ್ತಿದೆ ಬೆಳ್ಳಾರೆ ಸಂತೆ ಮಾರುಕಟ್ಟೆಯಲ್ಲಿ ತ್ಯಾಜ್ಯ

ಸುಳ್ಯ : ತಾಲೂಕಿನ ಎರಡನೇ ಪೇಟೆಯಾಗಿರುವ ಬೆಳ್ಳಾರೆಯ ಬಸ್ ತಂಗುದಾಣದ ಪಕ್ಕವಿರುವ ಸಂತೆ ಮಾರುಕಟ್ಟೆಯ ಸುತ್ತ ಕಳೆದ 6 ದಿನಗಳಿಂದ ತರಕಾರಿ ಸೇರಿದಂತೆ ಇತರ ತ್ಯಾಜ್ಯಗಳು ಕೊಳೆತು ನಾರುತ್ತಿದೆ. ಈ ಕುರಿತು ಬೆಳ್ಳಾರೆಯ ಸಾಮಾಜಿಕ ಕಾರ್ಯಕರ್ತ ಸದಾಶಿವ ಪೂಜಾರಿಯವರು…

ದಕ್ಷಿಣ ಕನ್ನಡ

ಬೆಳ್ಳಾರೆ: ಪರ್ಸನಲ್ ಕಾಂಟಾಕ್ಟ್ ಪ್ರೋಗ್ರಾಂ ಆ್ಯಂಡ್ ಫೆಸಿಲಿಟೇಶನ್ ಕ್ಯಾಂಪೇನ್

ನೆಹರು ಯುವ ಕೇಂದ್ರ ಮಂಗಳೂರು ವತಿಯಿಂದ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಷಣ್ಮುಖ ಯುವಕ‌ ಮಂಡಲ (ರಿ.) ಸರ್ವೆ ಇದರ ಸಹಯೋಗದಲ್ಲಿ ಪರ್ಸನಲ್ ಕಾಂಟಾಕ್ಟ್ ಪ್ರೋಗ್ರಾಂ ಆ್ಯಂಡ್ ಫೆಸಿಲಿಟೇಶನ್ ಕ್ಯಾಂಪೇನ್ ಸವಣೂರು: ಭಾರತ ಸರಕಾರ ಯುವ ಕಾರ್ಯ ಕ್ರೀಡಾಸಚಿವಾಲಯ…

ದಕ್ಷಿಣ ಕನ್ನಡ

ಸುಳ್ಯ : ಬೆಳ್ಳಾರೆ ಸಮೀಪ ರಬ್ಬರ್ ಸಾಗಾಟದ ಲಾರಿ ಪಲ್ಟಿ | ರೋಡಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ರಬ್ಬರ್| ಚಾಲಕನ ಸ್ಥಿತಿ ಗಂಭೀರ

ಬೆಳ್ಳಾರೆ : ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪಂಜಿಗಾರ್ ಎಂಬಲ್ಲಿ ರಬ್ಬರ್ ಸಾಗಾಟದ ಲಾರಿಯೊಂದು ಭೀಕರ ಅಪಘಾತಕ್ಕೀಡಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬೆಳ್ಳಾರೆಯಿಂದ ಪಂಜ ಕಡೆ ರಬ್ಬರ್ ಲೋಡ್ ಮಾಡಿಕೊಂಡು ಹೋಗುತ್ತಿದ್ದ ಲಾರಿ ಪಂಜಿಗಾರ್ ಎಂಬಲ್ಲಿ…

News

ಎಣ್ಮೂರು : ಶೌಚಾಲಯದ ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು

ಕಡಬ : ಶೌಚಾಲಯದ ಹಳೆಯ ಗೋಡೆಯನ್ನು ಕೆಡವುತ್ತಿದ್ದ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಮೈಮೇಲೆ ಕುಸಿದು ಬಿದ್ದು ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಇದೀಗ ಎಣ್ಮೂರು ಗ್ರಾಮದ ನರ್ಲಡ್ಕದಿಂದ ವರದಿಯಾಗಿದೆ. ನರ್ಲಡ್ಕ ನಿವಾಸಿ ಹರೀಶ…

ದಕ್ಷಿಣ ಕನ್ನಡ

ವಿಧಾನ ಪರಿಷತ್ ಗೆ ಎಸ್.ಡಿ.ಪಿ.ಐ ಸ್ಪರ್ಧೆ | ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ

ಮಂಗಳೂರು: : ಡಿ. 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದೆ. ಬಿಜೆಪಿಯಿಂದ ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ…