ಶನಿವಾರ, 24 ಅಕ್ಟೋಬರ್ 2026

Bellare

ದಕ್ಷಿಣ ಕನ್ನಡ

ನಾಳೆ ಬೆಳ್ಳಾರೆಯಲ್ಲಿ ವಿದ್ಯುತ್ ವ್ಯತ್ಯಯ

ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ ವಿ ಫೀಡರುಗಳಲ್ಲಿ ನಾಳೆ ನವಂಬರ್ 9 ರಂದು ತುರ್ತು ನಿರ್ವಹಣಾ ಕೆಲಸವಿರುವುದರಿಂದ ಬೆಳಗ್ಗೆ 9 ರಿಂದ ಸಂಜೆ ಗಂಟೆ 6 ರ ತನಕ ವಿದ್ಯುತ್ ವ್ಯತ್ಯಯವಾಗಲಿದ್ದು ಸಹಕರಿಸುವಂತೆ…

News

ಬೆಳ್ಳಾರೆ : ಗಮನ ಸೆಳೆಯಿತು ಹಾರೆ ಹಿಡಿದ 2ನೇ ತರಗತಿ‌ ಮಕ್ಕಳ ರಸ್ತೆ ದುರಸ್ತಿ | ಸಂಜೆಯೊಳಗೆ ರಸ್ತೆ ದುರಸ್ತಿಗೆ ನ್ಯಾಯಾಧೀಶರ ತಾಕೀತು

ಸುಳ್ಯ : ಬೆಳ್ಳಾರೆಯಿಂದ ಮುಡಾಯಿ ತೋಟ ಕಡೆಗೆ ಹೋಗುವ ರಸ್ತೆ ಮಂಡೇಪು ಎಂಬಲ್ಲಿ ಕೆಸರುಮಯವಾಗಿರುವ ರಸ್ತೆಯನ್ನು 2 ನೇ ತರಗತಿಯ ಪುಟ್ಟಮಕ್ಕಳು ದುರಸ್ತಿ ಮಾಡುವ ವಿಚಾರ ಮಾಧ್ಯಮಗಳಲ್ಲಿ ಪ್ರಕಟಗೊಂಡು ವೈರಲ್ ಆಗಿದ್ದು, ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಜಾಗೃತಿಗೆ ಕಾರಣವಾಗಿದೆ.…

News

ಬೆಳ್ಳಾರೆ : ಕೆಸರು ತುಂಬಿದ ರಸ್ತೆಯನ್ನು ದುರಸ್ತಿ ಮಾಡಿದ 2ನೇ ತರಗತಿ ವಿದ್ಯಾರ್ಥಿಗಳು | ಕೆಸರು ತುಂಬಿದ ರಸ್ತೆಯಲ್ಲಿ ಶಾಲೆಗೆ ಹೋಗಲು ತೊಂದರೆ ತಪ್ಪಿಸಲು ಹಾರೆ ಹಿಡಿದ ಪುಟಾಣಿಗಳು

ಸುಳ್ಯ : ಇಂದು ಸೋಮವಾರ ಶಾಲಾರಂಭ.ಆದರೆ ಮನೆಯಿಂದ ಶಾಲೆಗೆ ಹೋಗುವ ರಸ್ತೆಯಲ್ಲಿ ಕೆಸರು.ಈ ಕೆಸರು ತುಂಬಿದ ಈ ರಸ್ತೆಯಲ್ಲಿ ನಾವು ಹೋಗುವುದಾದರೂ ಹೇಗೆ ಎಂಬ ಚಿಂತೆ ಈ ಪುಟಾಣಿಗಳಿಗೆ. ಆದರೆ ಅವರಿವರ ಬಳಿ ಹೇಳಿ ಪ್ರಯೋಜನ ಇಲ್ಲ; ನಮ್ಮ…

News

ಬೆಳ್ಳಾರೆ | ಮಸೀದಿಯಲ್ಲಿ ಇತ್ತಂಡಗಳ ನಡುವೆ ಹೊಡೆದಾಟ, ಮೂವರು ಆಸ್ಪತ್ರೆಗೆ ದಾಖಲು

ಎರಡು ತಂಡಗಳು ಮಸೀದಿಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಪರಿಣಾಮ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಘಟನೆ ಬೆಳ್ಳಾರೆ ಮಸೀದಿಯಲ್ಲಿ ನಡೆದಿದೆ. ಬೆಳ್ಳಾರೆ ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ ತಕರಾರು ಉಂಟಾಗಿ, ಮಾತಿಗೆ ಮಾತು ಬೆಳೆದು…