Browsing Tag

bellulli kabab famous hotel submerged

Bengaluru : ಬೆಂಗಳೂರಿನಲ್ಲಿ ರಣಭೀಕರ ಮಳೆ – ಫೇಮಸ್ ‘ಬೆಳ್ಳುಳ್ಳಿ ಕಬಾಬ್’ ಹೋಟೆಲ್ ಮುಳುಗಡೆ!

ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಆದ ಕಾರಣ ಹಲವೆಡೆ ಅವಾಂತರ ಸೃಷ್ಟಿಯಾಗಿತ್ತು. ಅಲ್ಲದೇ ಬಿಟಿಎಂ ಲೇಔಟ್ ನಲ್ಲಿ , ಅಪಾರ್ಟ್ಮೆಂಟಿನ ಬೇಸ್ಮೆಂಟ್ ನಲ್ಲಿದ್ದ ನೀರನ್ನು ಮೋಟಾರ್ ಮೂಲಕ ಹೊರ ಹಾಕುವ ವೇಳೆ ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.