News
Belthangady: ಬೆಳ್ತಂಗಡಿ: ಹರೀಶ್ ಪೂಂಜ ರವರ ನೇತೃತ್ವದಲ್ಲಿ ಮೇ 27ರಂದು ಜನಸ್ಪಂದನಾ ಕಾರ್ಯಕ್ರಮ!
Belthangady: ಬೆಳ್ತಂಗಡಿ (Belthangady) ಜನಪ್ರಿಯ ಶಾಸಕರಾದ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ ಜನರ ಬಳಿಗೆ – ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ…


