ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ : ಬೆಳ್ತಂಗಡಿಯಲ್ಲಿ ವಿಜಯೋತ್ಸವ
Beltangadi: ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯಲ್ಲಿ ಫೆ.8ರಂದು ವಿಜಯೋತ್ಸವ ಆಚರಿಸಲಾಯಿತು.
Beltangadi: ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯಲ್ಲಿ ಫೆ.8ರಂದು ವಿಜಯೋತ್ಸವ ಆಚರಿಸಲಾಯಿತು.
ಬೆಳ್ತಂಗಡಿ : ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅಜಿತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಘಟನೆಯ ಸ್ಥಳದಲ್ಲಿ ಇಂದು ಪುನಃ ಏಕಾಏಕಿ ಬಂದು ಮನೆ ತೆರವಿಗೆ ಬಂದಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ.
ಇಡೀ ಪ್ರಕರಣ ತಿರುವು ಪಡೆದುಕೊಂಡ ಬೆನ್ನಲ್ಲೇ ಮತ್ತೆ 13 ಮಂದಿಯ ವಿರುದ್ಧ ದೈವ ನಿಂದನೆ, ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನಂಪ್ರತಿ ಹೆಚ್ಚುತ್ತಿದ್ದು, ದೈಹಿಕವಾಗಿ ಮಾನಸಿಕವಾಗಿ ಕಿರುಕುಳ ನೀಡುವ ವಿಕೃತ ಕಾಮಿ ವ್ಯಕ್ತಿತ್ವದವರು ನಮ್ಮ ನಡುವೆ ಇದ್ದಾರೆ. ಕೆಲ ಮಹಿಳೆಯರು ತಮ್ಮ ಮೇಲೆ ನಡೆಯುವ ಹಲ್ಲೆ ಪ್ರಕರಣದ ಬಗ್ಗೆ ದ್ವನಿ ಎತ್ತಿದರೆ ಮತ್ತೆ ಕೆಲವರು…