ಶನಿವಾರ, 24 ಅಕ್ಟೋಬರ್ 2026

Beltangady

latest

Belthangady : ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ!!

Belthangady : ಉಜಿರೆ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣದಿಂದ ಬೆಳ್ತಂಗಡಿ ಪೊಲೀಸರು ಬೆಂಗಳೂರಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಳೆದ 2025 ರಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ನಡುವೆ ನಡೆದ ಗಲಾಟೆ…

News

Belthangady: ಬೆಳ್ತಂಗಡಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಪೂಜಾರಿ ಆಯ್ಕೆ

Belthangady: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಮಿತಾ ಕೆ ಪೂಜಾರಿ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿದ್ದಾರೆ.

News

Dakshina Kannada: ಮಂಗಳೂರಿನೆಲ್ಲೆಡೆ ಫ್ಲೆಕ್ಸ್‌  ನಿಷೇಧ!

Dakshina Kannada:: ಬಂಟ್ವಾಳ /ಪುತ್ತೂರು/ಸುಳ್ಯ/ಬೆಳ್ತಂಗಡಿ/ಕಡಬ ನಗರದ ಸೌಂದರ್ಯವನ್ನು ಕೆಡಿಸುತ್ತಿರುವ, ಪರಿಸರ ನಾಶ ಮತ್ತು ಅಪಘಾ ತಗಳಿಗೆ ಕಾರಣವಾಗುತ್ತಿರುವ ಪ್ಲಾಸ್ಟಿಕ್‌ ಫ್ಲೆಕ್ಸ್‌ಗಳನ್ನು ಮಂಗಳೂರು ಮಹಾನಗರ ಪಾಲಿಕೆ ನಿಷೇಧಿಸಿದೆ.

News

Belthangady: ಉಜಿರೆಯಲ್ಲಿ ಬಳಿ 33/11 ಕೆ ವಿ ಸಾಮರ್ಥ್ಯದ ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪನೆ -ಇಂಧನ ಸಚಿವ ಕೆ.ಜೆ.ಜಾರ್ಜ್

Belthangady: ಬೆಳ್ತಂಗಡಿ (Belthangady) ತಾಲ್ಲೂಕಿನ ಉಜಿರೆ ಗ್ರಾಮದ ನಿನ್ನಿಕಲ್ಲು ಬಳಿ 33/11ಕೆವಿ ಸಾಮರ್ಥ್ಯದ ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ ಜೆ.ಜಾರ್ಜ್ ಹೇಳಿದರು.

News

Belthangady: ಎಲೆಚುಕ್ಕಿ ರೋಗದಿಂದ ರೈತರು ಕಣ್ಗೆಟ್ಟಿದ್ದಾರೆ: ವಿಧಾನ ಪರಿಷತ್ ನಲ್ಲಿ ಧ್ವನಿ ಎತ್ತಿದ ಕಿಶೋ‌ರ್ ಕುಮಾರ್ ಬೊಟ್ಯಾಡಿ

Belthangady: ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದ ಮಂಗಳವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಕಿಶೋ‌ರ್ ಕುಮಾ‌ರ್ ಬೊಟ್ಯಾಡಿ ಅವರು, ಎಲೆ ಚುಕ್ಕಿ ರೋಗದ ಕುರಿತು ಧ್ವನಿ ಎತ್ತಿ, ಎಲೆಚುಕ್ಕಿ ರೋಗದಲ್ಲಿ ಸುಳ್ಯ-ಪುತ್ತೂರು ಭಾಗದ ರೈತರು ಬೆಲೆ ನಾಶದಿಂದ ಕಣ್ಗೆಟ್ಟಿದ್ದಾರೆ.

News

Belthangady: 3 ತಾಲೂಕು ಬೆಸೆಯುವ ಕೋಡಂಗೇರಿ-ಉಪ್ಪಾರಹಳ್ಳ ಸೇತುವೆ: ಕಿಂಡಿ ಅಣೆಕಟ್ಟು ಲೋಕಾರ್ಪಣೆಗೆ ಸಜ್ಜು

Belthangady: ಬೆಳ್ತಂಗಡಿ (Belthangady) , ಪುತ್ತೂರು ಮತ್ತು ಕಡಬ ತಾಲೂಕುಗಳನ್ನು ಬೆಸೆಯುವ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋಡಂಗೇರಿ ಉಪ್ಪಾರಹಳ್ಳ ಸೇತುವೆ ಅಣೆಕಟ್ಟು ಲೋಕಾರ್ಪಣೆಗೆ ಸಜ್ಜಾಗಿದೆ.

News

Belthangady: “ಸೌತಡ್ಕ ದೇಗುಲಕ್ಕೆ ನೂತನ ಸಮಿತಿಗೆ ತಡೆ ನೀಡಬೇಕು”: ಜಿಲ್ಲಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ ಪ್ರಶಾಂತ್ ಪೂವಾಜೆ

Belthangady: ಸೌತಡ್ಕ ಶ್ರೀ ಮಹಾಗಣಪತಿ ದೇಗುಲದಲ್ಲಿ ನಡೆದಿದೆ ಎನ್ನಲಾದ ಗಂಟೆ ಹಗರಣದ ತನಿಖೆಗೆ ಜಿಲ್ಲಾಧಿಕಾರಿ ಮರು ತನಿಖೆಗೆ ಆದೇಶ ಮಾಡಿರುವುದರಿಂದ ಹೊಸ ವ್ಯವಸ್ಥಾಪನಾ ಸಮಿತಿಗೆ ಅಧಿಕಾರ ಹಸ್ತಾಂತರ ಮಾಡುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂಬ ವಿಚಾರವನ್ನು ದೇಗುಲದ ಹಿಂದಿನ ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಶಾಂತ್‌ ಪೂವಾಜೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಕ್ಷೇಪಣೆ ಸಲ್ಲಿಸಿದ್ದಾರೆ.

News

Belthangady: ಚಾಲಕನ ಅತಿ ವೇಗದ ಚಾಲನೆ; ಗೂಡ್ಸ್‌ ಟೆಂಪೋ ಪಲ್ಟಿ

Belthangady: ಬೆಳ್ತಂಗಡಿಯಿಂದ ಮೂಡಬಿದಿರೆ ಕಡೆಗೆ ಚಲಿಸುತ್ತಿದ್ದ ಗೂಡ್ಸ್‌ ಟೆಂಪೋವೊಂದು ಉರುಳಿ ಬಿದ್ದ ಘಟನೆಯೊಂದು ನಡೆದಿದೆ. ಚಾಲಕನ ಅತಿ ವೇಗದ ಚಾಲನೆಯಿಂದ ಗಾಡಿ ಉರುಳಿ ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗಿದೆ.

News

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ-ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ 

Beltangady :ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಂದಿನ 3 ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕಗೊಳಿಸಿ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಕಾರ್ಯದರ್ಶಿಗಳು, ರಾಜ್ಯ ಧಾರ್ಮಿಕ ಪರಿಷತ್‌ ಹಾಗೂ ಆಯುಕ್ತರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಬೆಂಗಳೂರು ಇವರು ಆದೇಶಿಸಿದ್ದಾರೆ.