News
Belthangadi: ಬೆಳ್ತಂಗಡಿ: 27 ಹರೆಯದ ಯುವ ವೈದ್ಯ ಹೃದಯಾಘಾತಕ್ಕೆ ಬಲಿ
ನೇತ್ರಾವತಿ ಉಗಮ ಸ್ಥಾನಕ್ಕೆ ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಮೃತಪಟ್ಟ ಧಾರುಣ ಘಟನೆ ನಡೆದಿದೆ.