Belthangadi news

ಬೆಳ್ತಂಗಡಿ : ರಸ್ತೆಯಲ್ಲಿ ವಿಷ ಸೇವಿಸಿ ಬಿದ್ದಿದ್ದ ಅಪರಿಚಿತ ಮಹಿಳೆ | ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಪೊಲೀಸರಿಗೆ ಮಾಹಿತಿ

ಬೆಳ್ತಂಗಡಿ : ಅಪರಿಚಿತ ಮಹಿಳೆಯೋರ್ವರೂ ಧರ್ಮಸ್ಥಳ ಹೈಸ್ಕೂಲ್ ನ ರಸ್ತೆ ಬಳಿ ವಿಷ ಸೇವಿಸಿ ನರಳಾಡುತಿದ್ದ ಘಟನೆ ನಡೆದಿದೆ. ಸುಮಾರು ಅಂದಾಜು 75 ರಿಂದ 80 ವರ್ಷದ ಮಹಿಳೆ ವಿಷ ಸೇವಿಸಿದ್ದು ನರಳಾಡುತಿದ್ದರು. ಈ ವೇಳೆ, ಶೌರ್ಯಾ ವಿಪತ್ತು ನಿರ್ವಹಣಾ ಧರ್ಮಸ್ಥಳ ಘಟಕದ ಸಂಯೋಜಕರಾದ ಸ್ನೇಕ್ ಪ್ರಕಾಶ್ ಮತ್ತು ರವೀಂದ್ರ ನಾಯ್ಕ ಇವರು ಗಮನಿಸಿದ್ದಾರೆ. ಬಳಿಕ ತಕ್ಷಣ ಪೊಲೀಸ್ ಸ್ಟೇಷನ್ ಗೆ ವಿಷಯ ತಿಳಿಸಿದ್ದಾರೆ. ನಂತರ 108 ಗೆ ಕರೆ ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ …

ಬೆಳ್ತಂಗಡಿ : ರಸ್ತೆಯಲ್ಲಿ ವಿಷ ಸೇವಿಸಿ ಬಿದ್ದಿದ್ದ ಅಪರಿಚಿತ ಮಹಿಳೆ | ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಪೊಲೀಸರಿಗೆ ಮಾಹಿತಿ Read More »

ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2022!! ದ.ಕ-ಉಡುಪಿ ಜಿಲ್ಲೆಯ ಮೂವರು ಆಯ್ಕೆ!!

ಮಂಗಳೂರು:ರಾಜ್ಯ ಸರ್ಕಾರ ನೀಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ-2022 ಗೆ ದಕ್ಷಿಣ ಕನ್ನಡ ಸಹಿತ ಉಡುಪಿ ಜಿಲ್ಲೆಯ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಮಿತಾನಂದ ಹೆಗ್ಡೆ, ರಾಧಾಕೃಷ್ಣ ಟಿ. ಹಾಗೂ ಕಾರ್ಕಳದ ಮಿಯ್ಯಾರಿನ ಸಂಜೀವ ದೇವಾಡಿಗ ಪ್ರಶಸ್ತಿಗೆ ಭಾಜರಾಗಲಿದ್ದಾರೆ. ಅಮಿತಾನಂದ ಹೆಗ್ಡೆಯವರು ಬಂಗಾಡಿ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾಗಿದ್ದು, ಉಜಿರೆಯ ಪಿಲಿಕುಂಜೆ ನಿವಾಸಿಯಾಗಿದ್ದಾರೆ. ಉಪ್ಪಿನಂಗಡಿ, ಉಜಿರೆ, ಬೆಳ್ತಂಗಡಿ ಮುಂತಾದೆಡೆ ಕರ್ತವ್ಯ ನಿರ್ವಹಿಸಿದ್ದಾರೆ.2021ರಲ್ಲಿ ಜಿಲ್ಲಾ ಮಟ್ಟದ …

ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2022!! ದ.ಕ-ಉಡುಪಿ ಜಿಲ್ಲೆಯ ಮೂವರು ಆಯ್ಕೆ!! Read More »

🔥🔥BIG BREAKING NEWS…!!|ಮೂಡಬಿದಿರೆ : ಯಕ್ಷಗಾನ ಕಲಾವಿದ, ಹಿರಿಯಡ್ಕ ಮೇಳದ ವೇಣೂರು ವಾಮನ ಕುಮಾರ್ ಅಪಘಾತಕ್ಕೆ ಬಲಿ

ಕೋವಿಡ್ ಕಾಲದಲ್ಲಿ ಈಗಾಗಲೇ ಸಂಕಷ್ಟಕ್ಕೆ ತುತ್ತಾಗಿರುವ ಯಕ್ಷಗಾನ ರಂಗಕ್ಕೆ ಮತ್ತೊಂದು ಆಘಾತ. ಗುರುವಾರ ಮುಂಜಾನೆ ವೇಣೂರು ಸಮೀಪ ನಡೆದ ಅಪಘಾತವೊಂದರಲ್ಲಿ ಹಿರಿಯಡ್ಕ ಮೇಳದ ಮ್ಯಾನೇಜರ್ ಕೂಡ ಆಗಿರುವ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಅವರು ಅಸು ನೀಗಿದ್ದಾರೆ. ಬುಧವಾರದ ಆಟ ಮುಗಿಸಿ ಬೈಕಿನಲ್ಲಿ ಬರುತ್ತಿದ್ದ ಅವರಿಗೆ ಮಾರುತಿ ಓಮ್ನಿಯೊಂದು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅವರಿಗೆ ಇಬ್ಬರು ಮಕ್ಕಳಿದ್ದು, ಇತ್ತೀಚೆಗಷ್ಟೇ ಅವರು ತಮ್ಮ ಅಕ್ಕನನ್ನು ಕಳೆದುಕೊಂಡಿದ್ದರು. ಗುರುವಾರ ನಸುಕಿನ ಜಾವದಲ್ಲಿ ಮೂಡುಬಿದಿರೆಯ ಗಂಟಾಲಕಟ್ಟೆ …

🔥🔥BIG BREAKING NEWS…!!|ಮೂಡಬಿದಿರೆ : ಯಕ್ಷಗಾನ ಕಲಾವಿದ, ಹಿರಿಯಡ್ಕ ಮೇಳದ ವೇಣೂರು ವಾಮನ ಕುಮಾರ್ ಅಪಘಾತಕ್ಕೆ ಬಲಿ Read More »

ಬೆಳ್ತಂಗಡಿ | ಟಿಪ್ಪರ್ ಲಾರಿ-ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ರಿಬ್ಬರು ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕ ಎಂಬಲ್ಲಿ ನಡೆದಿದೆ. ಮೃತ ಯುವಕರನ್ನು ನಾವೂರು ನಿವಾಸಿ ಹಮೀದ್ ಕುದುರು ಎಂಬವರ ಪುತ್ರ ನಿಸ್ಬಾ ಹಾಗೂ ಅಶ್ರಫ್ ಅವರ ಪುತ್ರ ಅಷ್ಪ ಎಂದು ಗುರುತಿಸಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ನಾಳ ಸಮೀಪ ಮಾರುತಿ ಓಮ್ನಿ ಹಾಗೂ ರಿಟ್ಜ್ ಕಾರು ನಡುವೆ ಮುಖಾಮುಖಿ!! |ಉದ್ಯಮಿ ಸಹಿತ ಇತರರಿಗೆ ಗಂಭೀರ ಗಾಯ

ಬೆಳ್ತಂಗಡಿ:ನ್ಯಾಯತರ್ಫು ಇಲ್ಲಿಯ ನಾಳ ಸಮೀಪದಲ್ಲಿ ಇಂದು ಮಾರುತಿ ಓಮ್ನಿ ಮತ್ತು ಮಾರುತಿ ರಿಟ್ ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಈ ಘಟನೆಯಲ್ಲಿ ಓಮ್ನಿ ಕಾರು ಚಲಾಯಿಸುತ್ತಿದ್ದ ಚಾಲಕನ ಎರಡೂ ಕಾಲುಗಳಿಗೆ ಗಂಭೀರ ಗಾಯಗಳಾಗಿದೆ. ಗೇರುಕಟ್ಟೆ ಸಮೀಪದ ಉದ್ಯಮಿ ಹಾಜಿ.ಹೆಚ್.ಉಸ್ಮಾನ್ ರವರು ತಮ್ಮ ಪತ್ನಿಯೊಂದಿಗೆ ಓಮ್ಮಿ ಕಾರಿನಲ್ಲಿ ಜಾರಿಗೆಬೈಲು ಸಮೀಪದ ಸಂಬಂಧಿಕರ ಮನೆಗೆ ತೆರಳುತ್ತಿದ್ದ ವೇಳೆ ನಾಳ ಸಮೀಪಿಸುತ್ತಿದ್ದಂತೆ, ಉಪ್ಪಿನಂಗಡಿ ಕಡೆಯಿಂದ ಗುರುವಾಯನಕೆರೆ ಕಡೆಗೆ ಚಲಿಸುತ್ತಿದ್ದ ರಿಟ್ಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.ಡಿಕ್ಕಿ ಹೊಡೆದ ರಭಸಕ್ಕೆ ವಾಹನಗಳ ಮುಂಭಾಗ …

ಬೆಳ್ತಂಗಡಿ: ನಾಳ ಸಮೀಪ ಮಾರುತಿ ಓಮ್ನಿ ಹಾಗೂ ರಿಟ್ಜ್ ಕಾರು ನಡುವೆ ಮುಖಾಮುಖಿ!! |ಉದ್ಯಮಿ ಸಹಿತ ಇತರರಿಗೆ ಗಂಭೀರ ಗಾಯ Read More »

ಬೆಳ್ತಂಗಡಿ: ನಾರಾವಿ-ವೇಣೂರು ರಸ್ತೆಯಲ್ಲಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ, ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ :ನಾರಾವಿ – ವೇಣೂರು ರಸ್ತೆಯಲ್ಲಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಒಬ್ಬ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ನಾರಾವಿಯಿಂದ ಅರಸಕಟ್ಟೆ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ವೇಣೂರಿನಿಂದ ನಾರಾವಿಯತ್ತ ತೆರಳುತ್ತಿದ್ದ ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.ಘಟನೆಯಲ್ಲಿ ಸ್ಕೂಟರ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ.ವೇಣೂರು ಠಾಣಾ ಪೋಲಿಸರು ಘಟನಾ ಸ್ಥಳಕ್ಕಾಗಮಿಸಿದ್ದು,ಪರಿಶೀಲನೆ …

ಬೆಳ್ತಂಗಡಿ: ನಾರಾವಿ-ವೇಣೂರು ರಸ್ತೆಯಲ್ಲಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ, ಸ್ಕೂಟರ್ ಸವಾರನಿಗೆ ಗಂಭೀರ ಗಾಯ Read More »

ಪೆರಿಯಾಶಾಂತಿ:ರಸ್ತೆಯಲ್ಲಿ ಹರಿದ ನೀರಿನೊಂದಿಗೆ ಸ್ಕೂಟಿ ಸಹಿತ ಕೊಚ್ಚಿ ಹೋದ ಚಾಲಕ!!ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಮಯ ಪ್ರಜ್ಞೆಯಿಂದ ತಪ್ಪಿತು ಅನಾಹುತ

ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಾಶಾಂತಿ ಎಂಬಲ್ಲಿ ರಸ್ತೆಯಲ್ಲೇ ನೀರಿನ ಹರಿವು ಹೆಚ್ಚಾಗಿ ಸ್ಕೂಟಿ ಸಮೇತ ವ್ಯಕ್ತಿಯೊಬ್ಬರು ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದು, ಅದೃಷ್ಟವಷಾತ್ ಬೆಳ್ತಂಗಡಿ ಬೆಳಾಲು ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದ್ದು, ಸ್ಕೂಟಿ ಚಾಲಕ ಹಾಗೂ ಆತನ ಸ್ಕೂಟಿ ಸೇಫ್ ಆಗಿದೆ. https://youtube.com/shorts/9kZkvksOxzE?feature=share ಘಟನೆ ವಿವರ: ಸಂಜೆ ವೇಳೆಗೆ ಬಂದ ಮಳೆಯಿಂದಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಾಶಾಂತಿ ಎಂಬಲ್ಲಿ ರಸ್ತೆಯಲ್ಲೇ ನೀರಿನ …

ಪೆರಿಯಾಶಾಂತಿ:ರಸ್ತೆಯಲ್ಲಿ ಹರಿದ ನೀರಿನೊಂದಿಗೆ ಸ್ಕೂಟಿ ಸಹಿತ ಕೊಚ್ಚಿ ಹೋದ ಚಾಲಕ!!ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಮಯ ಪ್ರಜ್ಞೆಯಿಂದ ತಪ್ಪಿತು ಅನಾಹುತ Read More »

ಬೆಳ್ತಂಗಡಿ | ಮನೆ ದರೋಡೆ ಗ್ಯಾಂಗ್ ಅರೆಸ್ಟ್, 13 ಲಕ್ಷ ವಶ !

ಕಳೆದ ಅಕ್ಟೋಬರ್ 31 ರಂದು ಬೆಳ್ತಂಗಡಿಯಲ್ಲಿ ಕಳವಾದ ದೊಡ್ಡ ಮೊತ್ತದ ಮನೆ ಕಳ್ಳರನ್ನು ಪತ್ತೆ ಹಚ್ಚಲಾಗಿದೆ. ಎಲ್ಲಾ ಆರೋಪಿಗಳೂ ಈಗ ಪೊಲೀಸ್ ಬಂಧನದಲ್ಲಿ ಬಿದ್ದಿದ್ದಾರೆ. ಬೆಳ್ತಂಗಡಿ ತಾಲೂಕು, ಇಂದಬೆಟ್ಟು ಗ್ರಾಮ ಮಹಮ್ಮದ್ ಎಂಬವರು ದಿನಾಂಕ : 31-10-2021 ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ಯಾರೋ ಕಳ್ಳರು ಮನೆಗೆ ನುಗ್ಗಿ ಮನೆಯ ಗೋದ್ರೇಜ್ ನಲ್ಲಿಟ್ಟಿದ್ದ 13 ಪವನಿನ ಚಿನ್ನದ ನೆಕ್ಲೀಸ್ 01, ಒಂದು ಪವನಿನ ಚಿನ್ನದ ಚೈನ್ 01 , ಒಂದು ಪವನಿನ ಚಿನ್ನದ ಸಣ್ಣ ಚೈನ್ …

ಬೆಳ್ತಂಗಡಿ | ಮನೆ ದರೋಡೆ ಗ್ಯಾಂಗ್ ಅರೆಸ್ಟ್, 13 ಲಕ್ಷ ವಶ ! Read More »

error: Content is protected !!
Scroll to Top