Interesting
ಬೆಳ್ತಂಗಡಿ : ಜೀರ್ಣೋದ್ಧಾರ ಕಾರ್ಯ ಸಂದರ್ಭ ಪತ್ತೆಯಾಯಿತು ಪುರಾತನ ಶಿವಲಿಂಗ | ಅಚ್ಚರಿಗೊಂಡ ಜನಸ್ತೋಮ
ಬೆಳ್ತಂಗಡಿ: ತಾಲೂಕಿನ ಉಜಿರೆ ಸಮೀಪದ ಪೆರ್ಲ ಎಂಬಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಪುರಾತನ ಶಿವಲಿಂಗ ಪತ್ತೆಯಾದ ಘಟನೆ ನಡೆದಿದೆ. ಇಲ್ಲಿನ ಪುರಾತನ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ನವೀಕರಣಕ್ಕಾಗಿ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದ…
