ಶನಿವಾರ, 24 ಅಕ್ಟೋಬರ್ 2026

belthangady girl death due to fever

News

ಬೆಳ್ತಂಗಡಿ : ಕಾಡಿದ ತೀವ್ರ ಜ್ವರ | ಆಸ್ಪತ್ರೆಗೆ ದಾಖಲಾದ ಯುವತಿ ಸಾವು!!!

ಬೆಳ್ತಂಗಡಿ: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆಯೊಂದು ವರದಿಯಾಗಿದೆ. ಮೃತ ಯುವತಿಯನ್ನು ತಾಲೂಕಿನ ತೆಂಕಕಾರಂದೂರು ಗ್ರಾಮದ ಸಿಂಗ ಎಂಬವರ ಪುತ್ರಿ ಪವಿತ್ರ(22) ಎಂದು ಗುರುತಿಸಲಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಪವಿತ್ರಾಳನ್ನು ಗುರುವಾಯನಕೆರೆ ಆಸ್ಪತ್ರೆಗೆ…