News
ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ರೋಚಕ ತಿರುವು
ಮಂಗಳೂರು: ಬೆಳ್ತಂಗಡಿಯಲ್ಲಿ ನಿನ್ನೆ ನಡೆದ ಕಾಲೇಜು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ತನಿಖೆಯಲ್ಲಿ ಇದು ತನ್ನ ಅಪಹರಣದ ಕಟ್ಟುಕಥೆ ಕಟ್ಟಿರುವ ಮಾಹಿತಿ ತಿಳಿದುಬಂದಿದೆ. ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್‌ನಲ್ಲಿ ಗೀರಿ ಅಪಹರಣದ ಕಥೆ ಕಟ್ಟಿದ್ದಾಳೆಂದು ಪೊಲೀಸ್ ತನಿಖೆಯಲ್ಲಿ…

