Belthangady news

ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಭಾರಿ ಮಳೆಯ ಹಿನ್ನೆಲೆಯಿಂದ ಬಂಟ್ವಾಳ ಮತ್ತು ಬೆಳ್ತಂಗಡಿಯ ರಾಷ್ಟ್ರೀಯ ಹೆದ್ದಾರಿ 73ರ ಕೆಲವು ಕಡೆಗಳಲ್ಲಿ ಗುಡ್ಡ ಮತ್ತು ಅಲ್ಲಲ್ಲಿ ಮಣ್ಣು ಕುಸಿದು ಸಂಚಾರಕ್ಕೆ ಸಮಸ್ಯೆ ಉಂಟಾದ ಘಟನೆ ವರದಿಯಾಗಿದೆ. ಹಳೆಗೇಟು, ವಗ್ಗದ ಬಳಿ ಗುಡ್ಡವು ಕುಸಿತಗೊಂಡಿದ್ದು, ರಸ್ತೆಯಲ್ಲಿ ಬಂಡೆಗಳು ಮತ್ತು ಮರಗಳು ಬಿದ್ದು ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ. ಈ ಗುಡ್ಡ ಕುಸಿತದಿಂದ ಸ್ಥಳೀಯರಲ್ಲಿ, ವಾಹನ ಸವಾರರಲ್ಲಿ ಆತಂಕ ಎದುರಾಗಿದೆ. ಇತ್ತ ಶಿರಾಡಿ ಘಾಟ್ನಲ್ಲಿ ರಸ್ತೆ ಸಂಚಾರ ಬಂದ್ ಆದ ಕಾರಣ, ಈಗ ಈ ರಸ್ತೆಗಳಲ್ಲಿ ಹೆಚ್ಚು ವಾಹನಗಳು …

ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ Read More »

ಬೆಳ್ತಂಗಡಿ : ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ, ದಲಿತ ಮುಖಂಡ ಪಿ.ಡೀಕಯ್ಯ ಸಾವಿನ ಬಗ್ಗೆ ಅನುಮಾನ ಹಿನ್ನೆಲೆ !

ಬೆಳ್ತಂಗಡಿ : ಇತ್ತೀಚೆಗೆ ನಿಧನರಾದ ಹಿರಿಯ ಚಿಂತಕ ಅಂಬೇಡ್ಕರ್ ವಾದಿ ದಲಿತ ಮುಖಂಡ ಪಿ.ಡೀಕಯ್ಯ ಅವರ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇಂದು ಮತ್ತೆ ಮೃತ ದೇಹವನ್ನು ಹೊರತೆಗೆದ ಪ್ರಕ್ರಿಯೆ ಪದ್ಮುಂಜದಲ್ಲಿ ನಡೆದಿದೆ. ಜು. 8 ರಂದು ಮಿದುಳಿನ ರಕ್ತಸ್ರಾವದಿಂದ ಅವರು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ವರದಿಯಲ್ಲಿ ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕುಟುಂಬಸ್ಥರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿ ಈ ಬಗ್ಗೆ ದೂರು …

ಬೆಳ್ತಂಗಡಿ : ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ, ದಲಿತ ಮುಖಂಡ ಪಿ.ಡೀಕಯ್ಯ ಸಾವಿನ ಬಗ್ಗೆ ಅನುಮಾನ ಹಿನ್ನೆಲೆ ! Read More »

ಬೆಳ್ತಂಗಡಿ : ಧರ್ಮಸ್ಥಳ ದೇವಸ್ಥಾನಕ್ಕೆ ಬಂದ ಮಹಿಳೆ ನೇತ್ರಾವತಿ ಖಾಸಗಿ ಲಾಡ್ಜ್ ನಲ್ಲಿ ಆಕಸ್ಮಿಕ ಸಾವು!

ಬೆಳ್ತಂಗಡಿ : ಧರ್ಮಸ್ಥಳ ದೇವಸ್ಥಾನಕ್ಕೆಂದು ಬಂದು, ಲಾಡ್ಜ್ ನಲ್ಲಿ ನೆಲೆಸಿದ್ದ ಮಹಿಳೆ ಆಕಸ್ಮಿಕವಾಗಿ ಸಾವನ್ನಪ್ಪಿದ ಘಟನೆ ಇಂದು 11 ಗಂಟೆ ಸುಮಾರಿಗೆ ನಡೆದಿದೆ. ಮೃತರು ಬೆಂಗಳೂರು ಮೂಲದ ನಂದಿನಿ (40). ಫ್ಯಾಮಿಲಿ ಸಮೇತ ದೇವಸ್ಥಾನಕ್ಕೆಂದು ಬಂದವರು, ನೇತ್ರಾವತಿ ಸಮೀಪದ ಖಾಸಗಿ ಒಂದರ ಲಾಡ್ಜ್ ನಲ್ಲಿ ನೆಲೆಸಿದ್ದರು. ಈ ವೇಳೆ ಮಹಿಳೆಯೋರ್ವರು ಟಾಯ್ಲೆಟ್ ಗೆಂದು ಹೋಗಿದ್ದು, ತುಂಬಾ ಹೊತ್ತಾದರೂ ಬಾರದೇ ಇದ್ದುದನ್ನು ಗಮನಿಸಿದ ಮನೆಯವರು ಹೋಗಿ ಪರಿಶೀಲಿಸಿದ್ದಾರೆ. ಈ ವೇಳೆ ಮಹಿಳೆ ಕೆಳಗೆ ಬಿದ್ದ ಸ್ಥಿತಿಯಲ್ಲಿ ಇದ್ದು , …

ಬೆಳ್ತಂಗಡಿ : ಧರ್ಮಸ್ಥಳ ದೇವಸ್ಥಾನಕ್ಕೆ ಬಂದ ಮಹಿಳೆ ನೇತ್ರಾವತಿ ಖಾಸಗಿ ಲಾಡ್ಜ್ ನಲ್ಲಿ ಆಕಸ್ಮಿಕ ಸಾವು! Read More »

ಬೆಳ್ತಂಗಡಿ | ಹಿಂದೂ ಯುವತಿಯರು ಹಾಗೂ ಮುಸ್ಲಿಂ ಯುವಕ ಲಾಡ್ಜ್ ಗೆ ಹೋಗಲು ವಿಫಲ ಯತ್ನ, ನೇತ್ರಾವತಿ ಸ್ನಾನ ಘಟ್ಟದಲ್ಲಿ ಹುಡುಗಿಯರು ಸ್ನಾನ ಮಾಡುವಾಗ ಇಣುಕಿ ನೋಡಿದ ಯುವಕ ?!

ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅನ್ಯಮತಿಯ ಜೋಡಿಗಳು ಹೆಚ್ಚಾಗಿ ಬರುತ್ತಿರುವುದು ಕಂಡುಬರುತ್ತಿದೆ. ಯಾವುದೋ ಉದ್ಯೋಗ ಸಂಸ್ಥೆಯಲ್ಲಿ ಯುವತಿಯರು ಯುವಕರು ಕೆಲಸವನ್ನು ಮಾಡುತ್ತಿದ್ದು, ರಜೆಯ ನಿಮಿತ್ತ ಅನ್ಯ ಮತಿಯರೊಂದಿಗೆ ಯುವತಿಯರು ಸುತ್ತಾಟದಲ್ಲಿ ತೊಡಗಿಕೊಂಡಿರುವುದು ಮತ್ತು ಅನೇಕ ಅಕ್ರಮ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿರುವುದು ತಿಳಿದು ಬರುತ್ತಿದೆ. ಅಂತಹಾ ಒಂದು ಘಟನೆ ಇಂದು ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಇಂದು ಮುಂಜಾನೆ 11 ಗಂಟೆಯ ವೇಳೆಗೆ ಬೆಂಗಳೂರಿನ ಇಬ್ಬರು ಯುವತಿಯರು ಹಾಗೂ ಓರ್ವ ಮುಸ್ಲಿಂ ಯುವಕ ಕನ್ಯಾಡಿ ಸಮೀಪದ ಲಾಡ್ಜ್ ಗೆ ಬುಕ್ಕಿಂಗ್ …

ಬೆಳ್ತಂಗಡಿ | ಹಿಂದೂ ಯುವತಿಯರು ಹಾಗೂ ಮುಸ್ಲಿಂ ಯುವಕ ಲಾಡ್ಜ್ ಗೆ ಹೋಗಲು ವಿಫಲ ಯತ್ನ, ನೇತ್ರಾವತಿ ಸ್ನಾನ ಘಟ್ಟದಲ್ಲಿ ಹುಡುಗಿಯರು ಸ್ನಾನ ಮಾಡುವಾಗ ಇಣುಕಿ ನೋಡಿದ ಯುವಕ ?! Read More »

ಬೆಳ್ತಂಗಡಿ । ಮತ್ತೆ ಸುರಿದ ರಕ್ತ ವರ್ಣದ ಮಳೆ !

ಸುರಿಯುತ್ತಿರುವ ಮಳೆ ಇಡೀ ರಾಜ್ಯದ ಜನತೆಯನ್ನೇ ಅಲ್ಲೋಲ್ಲ ಕಲ್ಲೋಲವಾಗಿಸಿದೆ. ಮಳೆರಾಯನ ಆರ್ಭಟಕ್ಕೆ ನೆರೆ ಬಂದು, ಕೊಳ್ಳಗಳು ತುಂಬಿ ಅದೆಷ್ಟೋ ಮಂದಿಯ ಬದುಕು ತತ್ತರ ಆಗಿದೆ. ಆದರೆ, ಇದೆಲ್ಲದರ ನಡುವೆ ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಲ್ಲೂ ವೈವಿಧ್ಯತೆ ಮೂಡಿ ನಿಂತಿದೆ. ಅಲ್ಲಿ ಬಣ್ಣದ ಮಳೆ ಸುರಿದಿದೆ. ಇದು ಈ ವರ್ಷ ಬೆಳ್ತಂಗಡಿಯಲ್ಲಿ ಕಂಡ ಎರಡನೇ ಪ್ರಕರಣ. ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ರಕ್ತ ವರ್ಷ ಸುರಿದಿತ್ತು. ಇಲ್ಲೇ, ಕಲ್ಮಂಜ ಗ್ರಾಮದಲ್ಲಿ ಓರ್ವರ ಮನೆಯ ಪರಿಸರದಲ್ಲಿ ಇಂದು ಬೆಳಿಗ್ಗೆ ಕೆಂಪು …

ಬೆಳ್ತಂಗಡಿ । ಮತ್ತೆ ಸುರಿದ ರಕ್ತ ವರ್ಣದ ಮಳೆ ! Read More »

ಪುದುಬೆಟ್ಟುವಿನಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರ್ ಕೆಮ್ಮಟ ಶಾಲೆಯ ಹತ್ತಿರದ ನಿವಾಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದವರು ವಿಜಯಾನ್(60). ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಹತ್ತಿರದ ರಬ್ಬರ್ ತೋಟವೊಂದರ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಇವರು ಮನೆಯಲ್ಲಿ ಕೃಷಿಕರಾಗಿದ್ದು ಸಣ್ಣ ಪುಟ್ಟ ವಿಚಾರದಲ್ಲಿ ಮನಸ್ತಾಪ ಹೊಂದಿದ್ದು ಈ ಘಟನೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಇವರಿಗೆ ಒಂದು ಹೆಣ್ಣು ಮಗು ಹಾಗೂ ಇಬ್ಬರು ಗಂಡು ಮಕ್ಕಳು …

ಪುದುಬೆಟ್ಟುವಿನಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಬೆಳ್ತಂಗಡಿ : ಪ್ರಸನ್ನ ಕಾಲೇಜು ವಿದ್ಯಾರ್ಥಿ ಸಾವು!

ಬೆಳ್ತಂಗಡಿ : ತಾಲೂಕಿನ ಪ್ರಸನ್ನ ಕಾಲೇಜು ವಿದ್ಯಾರ್ಥಿ ಓರ್ವ ರಕ್ತದ ಒತ್ತಡದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಮೃತರು ಬಾರ್ಯ ಗ್ರಾಮದ ಗಿರಿಗುಡ್ಡೆ ಸುಶೀಲ ಎಂಬುವವರ ಮಗ ಸುಮಂತ್ ಮಡಿವಾಳ(20). ಇವರು ಅನೇಕ ದಿನಗಳಿಂದ ಮಂಗಳೂರಿನ ಫಸ್ಟ್ ನೀರೋ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾದ ಘಟನೆ ವರದಿಯಾಗಿದೆ. ಒಂದು ವಾರದ ಹಿಂದೆ ಕಾಲೇಜಿನಲ್ಲಿ ಬಿದ್ದ ಇವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾಣಿಸಲಾಗಿತ್ತು. …

ಬೆಳ್ತಂಗಡಿ : ಪ್ರಸನ್ನ ಕಾಲೇಜು ವಿದ್ಯಾರ್ಥಿ ಸಾವು! Read More »

ಬೆಳ್ತಂಗಡಿ : ಕೆರೆಗೆ ಬಿದ್ದು ವ್ಯಕ್ತಿ ಸಾವು!

ಬೆಳ್ತಂಗಡಿ : ಮನೆಯ ಸಮೀಪದ ಕೆರೆಗೆ ನ್ಯಾಯತರ್ಪು ಗ್ರಾಮದ ಬದ್ಯಾರು ನಿವಾಸಿಯೋರ್ವರು ಬಿದ್ದಿದ್ದು, ಇಂದು ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತರು ಕುಶಾಲಪ್ಪ ಗೌಡ (46). ಕೃಷಿ, ಕೂಲಿ ಕಾರ್ಮಿಕ ಮೃತ ಕುಶಾಲಪ್ಪ ಗೌಡರು, ಮನೆಯ ಸಮೀಪದ ಕೆರೆಯ ಪಕ್ಕದಲ್ಲಿ ನೀರಿನ ಚರಂಡಿಯಲ್ಲಿ ಬೆಳೆದಿರುವ ಹುಲ್ಲು ಕಸಕಡ್ಡಿ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದೆ. ಪಕ್ಕದ ಮನೆಯವರು ತೋಟದ ಕೆಲಸಕ್ಕೆ ತೆರಳುವ ಸಮಯದಲ್ಲಿ ಇವರು ಮೃತಪಟ್ಟಿರುವುದನ್ನು ನೋಡಿ ಮನೆಯವರಿಗೆತಿಳಿಸಿದ್ದಾರೆ ಎನ್ನಲಾಗಿದೆ. ಈ …

ಬೆಳ್ತಂಗಡಿ : ಕೆರೆಗೆ ಬಿದ್ದು ವ್ಯಕ್ತಿ ಸಾವು! Read More »

ಬೆಳ್ತಂಗಡಿ: ತೋಟಕ್ಕೆಂದು ಹೋದ ವ್ಯಕ್ತಿ ನಾಪತ್ತೆ

ಬೆಳ್ತಂಗಡಿ : ತೋಟಕ್ಕೆಂದು ಹೋದವರು ಮನೆಗೆ ವಾಪಾಸು ಹಿಂದಿರುಗದೆ ಕಾಣೆಯಾಗಿರುವ ಘಟನೆ ನಿನ್ನೆ ಪುದುವೆಟ್ಟು ಎಂಬಲ್ಲಿ ನಡೆದಿದೆ. ಕಾಣೆಯಾದವರು ಪುದುವೆಟ್ಟು ಗ್ರಾಮದ ಅಡ್ಯ ನಿವಾಸಿ ಲಿಂಗಪ್ಪ ಪೂಜಾರಿ(65 ವ). ಲಿಂಗಪ್ಪ ಪೂಜಾರಿಯವರು ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದು, ವಾಪಾಸು ಹಿಂದಿರುಗದೇ ಇದ್ದಾಗ ಗಾಬರಿಗೊಂಡ ಮನೆಯವರು ಹುಡುಕಾಟ ನಡೆಸಿದ್ದಾರೆ. ಆದರೆ ಎಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ. ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ತೋಟದ ಕಡೆ ಹೋಗುವಾಗ, ತೊಟದ ಪಕ್ಕದಲ್ಲಿರುವ ನದಿಗೆ ಕಾಲು ಜಾರಿ ಬಿದ್ದು ನೀರಲ್ಲಿ ಕೊಚ್ಚಿಹೋಗಿರಬಹುದು …

ಬೆಳ್ತಂಗಡಿ: ತೋಟಕ್ಕೆಂದು ಹೋದ ವ್ಯಕ್ತಿ ನಾಪತ್ತೆ Read More »

ಹಿಂದುತ್ವದ ಭದ್ರಕೋಟೆ ಬೆಳ್ತಂಗಡಿ ತಾಲೂಕಿನಲ್ಲಿ ಶಾಂತಿ ಕದಡುವ ಯತ್ನ!! |ಹಿಂದೂ ಕಾರ್ಯಕರ್ತರು ಸ್ಥಾಪಿಸಿದ್ದ ಭಗವಾಧ್ವಜ ಕಂಬ ಸಮೇತ ನೆಲಕ್ಕುರುಳಿಸಿ ವಿಕೃತಿ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಉಪ್ಪಾರಪಳಿಕೆ ಎಂಬಲ್ಲಿ ಹಿಂದೂ ಕಾರ್ಯಕರ್ತರು ಸ್ಥಾಪಿಸಿದ್ದ ಭಗವಾಧ್ವಜದ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಹಾನಿಗೊಳಿಸಿ, ಕಂಬ ಹಾಗೂ ಭಗವಾಧ್ವಜವನ್ನು ನೆಲಕ್ಕುರುಳಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಶಾಸಕ ಹರೀಶ್ ಪೂಂಜಾ ಕಿಡಿಗೇಡಿಗಳ ಕೃತ್ಯಕ್ಕೆ ಕಿಡಿಕಾರಿದಲ್ಲದೇ ಎಚ್ಚರಿಕೆಯನ್ನೂ ನೀಡಿದ್ದಾರೆ. ಕೊಕ್ಕಡದಿಂದ ಪಟ್ರಮೆ ಸಂಪರ್ಕಿಸುವ ಮಾರ್ಗದ ಉಪ್ಪಾರಪಳಿಕೆ ಎಂಬಲ್ಲಿ ಅಲ್ಲಿನ ಕೆಲ ಹಿಂದೂ ಕಾರ್ಯಕರ್ತರು ಸೇರಿಕೊಂಡು ಭಗವಾಧ್ವಜದ ಕಟ್ಟೆಯನ್ನು ಸ್ಥಾಪಿಸಿದ್ದರು.ಆದರೆ ಮೊನ್ನೆಯ ದಿನ ರಾತ್ರಿ ಯಾರೋ ಕಿಡಿಗೇಡಿಗಳು ಕಟ್ಟೆಗೆ …

ಹಿಂದುತ್ವದ ಭದ್ರಕೋಟೆ ಬೆಳ್ತಂಗಡಿ ತಾಲೂಕಿನಲ್ಲಿ ಶಾಂತಿ ಕದಡುವ ಯತ್ನ!! |ಹಿಂದೂ ಕಾರ್ಯಕರ್ತರು ಸ್ಥಾಪಿಸಿದ್ದ ಭಗವಾಧ್ವಜ ಕಂಬ ಸಮೇತ ನೆಲಕ್ಕುರುಳಿಸಿ ವಿಕೃತಿ Read More »

error: Content is protected !!
Scroll to Top