Browsing Tag

Belthangady news

ಬೆಳ್ತಂಗಡಿ | ನಟೋರಿಯಸ್ ಕ್ರಿಮಿನಲ್ ಮಾತೃಶ್ರೀ ಫೈನಾನ್ಸ್ ಮಾಲಕ ಬಾಲಕೃಷ್ಣ ಸುವರ್ಣ ಅರೆಸ್ಟ್ | ದುಡ್ಡು ಕಂಡಲ್ಲಿ ಗುಂಡಿ…

ಮಂಗಳೂರು : ನಕಲಿ ದಾಖಲೆಗಳನ್ನು ಸಲ್ಲಿಸಿ ಬ್ಯಾಂಕ್ ಸಾಲ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಗಳನ್ನು ಬ್ಯಾಂಕ್ ಮ್ಯಾನೇಜರ್ ನೀಡಿದ ದೂರಿನಂತೆ ಮಂಗಳೂರು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.ಈ ವಂಚನೆ ಪ್ರಕರಣದಲ್ಲಿರುವ ಪ್ರಮುಖ ಆರೋಪಿಗಳು ಮಂಗಳೂರು ಬಜ್ಪೆಯ ಕೊಳಂಬೆ ನಿವಾಸಿ ಕಿರಣ್

ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಭಾರಿ ಮಳೆಯ ಹಿನ್ನೆಲೆಯಿಂದ ಬಂಟ್ವಾಳ ಮತ್ತು ಬೆಳ್ತಂಗಡಿಯ ರಾಷ್ಟ್ರೀಯ ಹೆದ್ದಾರಿ 73ರ ಕೆಲವು ಕಡೆಗಳಲ್ಲಿ ಗುಡ್ಡ ಮತ್ತು ಅಲ್ಲಲ್ಲಿ ಮಣ್ಣು ಕುಸಿದು ಸಂಚಾರಕ್ಕೆ ಸಮಸ್ಯೆ ಉಂಟಾದ ಘಟನೆ ವರದಿಯಾಗಿದೆ.ಹಳೆಗೇಟು, ವಗ್ಗದ ಬಳಿ ಗುಡ್ಡವು ಕುಸಿತಗೊಂಡಿದ್ದು, ರಸ್ತೆಯಲ್ಲಿ ಬಂಡೆಗಳು ಮತ್ತು

ಬೆಳ್ತಂಗಡಿ : ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ, ದಲಿತ ಮುಖಂಡ ಪಿ.ಡೀಕಯ್ಯ ಸಾವಿನ ಬಗ್ಗೆ ಅನುಮಾನ…

ಬೆಳ್ತಂಗಡಿ : ಇತ್ತೀಚೆಗೆ ನಿಧನರಾದ ಹಿರಿಯ ಚಿಂತಕ ಅಂಬೇಡ್ಕರ್ ವಾದಿ ದಲಿತ ಮುಖಂಡ ಪಿ.ಡೀಕಯ್ಯ ಅವರ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇಂದು ಮತ್ತೆ ಮೃತ ದೇಹವನ್ನು ಹೊರತೆಗೆದ ಪ್ರಕ್ರಿಯೆ ಪದ್ಮುಂಜದಲ್ಲಿ ನಡೆದಿದೆ.

ಬೆಳ್ತಂಗಡಿ : ಧರ್ಮಸ್ಥಳ ದೇವಸ್ಥಾನಕ್ಕೆ ಬಂದ ಮಹಿಳೆ ನೇತ್ರಾವತಿ ಖಾಸಗಿ ಲಾಡ್ಜ್ ನಲ್ಲಿ ಆಕಸ್ಮಿಕ ಸಾವು!

ಬೆಳ್ತಂಗಡಿ : ಧರ್ಮಸ್ಥಳ ದೇವಸ್ಥಾನಕ್ಕೆಂದು ಬಂದು, ಲಾಡ್ಜ್ ನಲ್ಲಿ ನೆಲೆಸಿದ್ದ ಮಹಿಳೆ ಆಕಸ್ಮಿಕವಾಗಿ ಸಾವನ್ನಪ್ಪಿದ ಘಟನೆ ಇಂದು 11 ಗಂಟೆ ಸುಮಾರಿಗೆ ನಡೆದಿದೆ.ಮೃತರು ಬೆಂಗಳೂರು ಮೂಲದ ನಂದಿನಿ (40).ಫ್ಯಾಮಿಲಿ ಸಮೇತ ದೇವಸ್ಥಾನಕ್ಕೆಂದು ಬಂದವರು, ನೇತ್ರಾವತಿ ಸಮೀಪದ ಖಾಸಗಿ ಒಂದರ

ಬೆಳ್ತಂಗಡಿ | ಹಿಂದೂ ಯುವತಿಯರು ಹಾಗೂ ಮುಸ್ಲಿಂ ಯುವಕ ಲಾಡ್ಜ್ ಗೆ ಹೋಗಲು ವಿಫಲ ಯತ್ನ, ನೇತ್ರಾವತಿ ಸ್ನಾನ ಘಟ್ಟದಲ್ಲಿ…

ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅನ್ಯಮತಿಯ ಜೋಡಿಗಳು ಹೆಚ್ಚಾಗಿ ಬರುತ್ತಿರುವುದು ಕಂಡುಬರುತ್ತಿದೆ. ಯಾವುದೋ ಉದ್ಯೋಗ ಸಂಸ್ಥೆಯಲ್ಲಿ ಯುವತಿಯರು ಯುವಕರು ಕೆಲಸವನ್ನು ಮಾಡುತ್ತಿದ್ದು, ರಜೆಯ ನಿಮಿತ್ತ ಅನ್ಯ ಮತಿಯರೊಂದಿಗೆ ಯುವತಿಯರು ಸುತ್ತಾಟದಲ್ಲಿ ತೊಡಗಿಕೊಂಡಿರುವುದು ಮತ್ತು

ಬೆಳ್ತಂಗಡಿ । ಮತ್ತೆ ಸುರಿದ ರಕ್ತ ವರ್ಣದ ಮಳೆ !

ಸುರಿಯುತ್ತಿರುವ ಮಳೆ ಇಡೀ ರಾಜ್ಯದ ಜನತೆಯನ್ನೇ ಅಲ್ಲೋಲ್ಲ ಕಲ್ಲೋಲವಾಗಿಸಿದೆ. ಮಳೆರಾಯನ ಆರ್ಭಟಕ್ಕೆ ನೆರೆ ಬಂದು, ಕೊಳ್ಳಗಳು ತುಂಬಿ ಅದೆಷ್ಟೋ ಮಂದಿಯ ಬದುಕು ತತ್ತರ ಆಗಿದೆ. ಆದರೆ, ಇದೆಲ್ಲದರ ನಡುವೆ ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಲ್ಲೂ ವೈವಿಧ್ಯತೆ ಮೂಡಿ ನಿಂತಿದೆ. ಅಲ್ಲಿ ಬಣ್ಣದ ಮಳೆ

ಪುದುಬೆಟ್ಟುವಿನಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರ್ ಕೆಮ್ಮಟ ಶಾಲೆಯ ಹತ್ತಿರದ ನಿವಾಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದವರು ವಿಜಯಾನ್(60).ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಹತ್ತಿರದ ರಬ್ಬರ್ ತೋಟವೊಂದರ ಮರಕ್ಕೆ ನೇಣು ಬಿಗಿದುಕೊಂಡು

ಬೆಳ್ತಂಗಡಿ : ಪ್ರಸನ್ನ ಕಾಲೇಜು ವಿದ್ಯಾರ್ಥಿ ಸಾವು!

ಬೆಳ್ತಂಗಡಿ : ತಾಲೂಕಿನ ಪ್ರಸನ್ನ ಕಾಲೇಜು ವಿದ್ಯಾರ್ಥಿ ಓರ್ವ ರಕ್ತದ ಒತ್ತಡದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ.ಮೃತರು ಬಾರ್ಯ ಗ್ರಾಮದ ಗಿರಿಗುಡ್ಡೆ ಸುಶೀಲ ಎಂಬುವವರ ಮಗ ಸುಮಂತ್ ಮಡಿವಾಳ(20).ಇವರು ಅನೇಕ ದಿನಗಳಿಂದ ಮಂಗಳೂರಿನ ಫಸ್ಟ್ ನೀರೋ

ಬೆಳ್ತಂಗಡಿ : ಕೆರೆಗೆ ಬಿದ್ದು ವ್ಯಕ್ತಿ ಸಾವು!

ಬೆಳ್ತಂಗಡಿ : ಮನೆಯ ಸಮೀಪದ ಕೆರೆಗೆ ನ್ಯಾಯತರ್ಪು ಗ್ರಾಮದ ಬದ್ಯಾರು ನಿವಾಸಿಯೋರ್ವರು ಬಿದ್ದಿದ್ದು, ಇಂದು ಮೃತದೇಹ ಪತ್ತೆಯಾದ ಘಟನೆ ನಡೆದಿದೆ.ಮೃತರು ಕುಶಾಲಪ್ಪ ಗೌಡ (46).ಕೃಷಿ, ಕೂಲಿ ಕಾರ್ಮಿಕ ಮೃತ ಕುಶಾಲಪ್ಪ ಗೌಡರು, ಮನೆಯ ಸಮೀಪದ ಕೆರೆಯ ಪಕ್ಕದಲ್ಲಿ ನೀರಿನ ಚರಂಡಿಯಲ್ಲಿ

ಬೆಳ್ತಂಗಡಿ: ತೋಟಕ್ಕೆಂದು ಹೋದ ವ್ಯಕ್ತಿ ನಾಪತ್ತೆ

ಬೆಳ್ತಂಗಡಿ : ತೋಟಕ್ಕೆಂದು ಹೋದವರು ಮನೆಗೆ ವಾಪಾಸು ಹಿಂದಿರುಗದೆ ಕಾಣೆಯಾಗಿರುವ ಘಟನೆ ನಿನ್ನೆ ಪುದುವೆಟ್ಟು ಎಂಬಲ್ಲಿ ನಡೆದಿದೆ.ಕಾಣೆಯಾದವರು ಪುದುವೆಟ್ಟು ಗ್ರಾಮದ ಅಡ್ಯ ನಿವಾಸಿ ಲಿಂಗಪ್ಪ ಪೂಜಾರಿ(65 ವ).ಲಿಂಗಪ್ಪ ಪೂಜಾರಿಯವರು ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ