Browsing Tag

Belthangady news

ಹಿಂದುತ್ವದ ಭದ್ರಕೋಟೆ ಬೆಳ್ತಂಗಡಿ ತಾಲೂಕಿನಲ್ಲಿ ಶಾಂತಿ ಕದಡುವ ಯತ್ನ!! |ಹಿಂದೂ ಕಾರ್ಯಕರ್ತರು ಸ್ಥಾಪಿಸಿದ್ದ ಭಗವಾಧ್ವಜ…

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಉಪ್ಪಾರಪಳಿಕೆ ಎಂಬಲ್ಲಿ ಹಿಂದೂ ಕಾರ್ಯಕರ್ತರು ಸ್ಥಾಪಿಸಿದ್ದ ಭಗವಾಧ್ವಜದ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಹಾನಿಗೊಳಿಸಿ, ಕಂಬ ಹಾಗೂ ಭಗವಾಧ್ವಜವನ್ನು ನೆಲಕ್ಕುರುಳಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಿಂದೂ ಕಾರ್ಯಕರ್ತರು ಆಕ್ರೋಶ

ಬೆಳ್ತಂಗಡಿ:ಮಾನಸಿಕ ಅಸ್ವಸ್ತರಾಗಿರುವ ಶಿಶಿಲದ ವ್ಯಕ್ತಿ ನಾಪತ್ತೆ

ಬೆಳ್ತಂಗಡಿ: ಮಾನಸಿಕ ಅಸ್ವಸ್ತರಾಗಿರುವ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶಿಶಿಲದಲ್ಲಿ ನಡೆದಿದೆ.ನಾಪತ್ತೆಯಾದವರನ್ನು ಆನಂದ ಎಂದು ಗುರುತಿಸಲಾಗಿದ್ದು,ಇವರು ಶಿಶಿಲದ ಚಂದ್ರಶೇಖರ ಕೋಟೆಬಾಗಿಲು ಎನ್ನುವವರ ಮನೆಯಿಂದ ಇಂದು ಬೆಳಿಗ್ಗೆ 4:30ಗೆ ಹೊರಟು ಹೋಗಿದ್ದಾರೆ.ಇವರು ಶಿಶಿಲದಿಂದ-ಶಿಬಾಜೆ

ಮೂಡುಬಿದ್ರೆಯಲ್ಲಿ ನಡೆದ ಬೈಕ್ ನಡುವಿನ ಅಪಘಾತದಲ್ಲಿ ಬೆಳ್ತಂಗಡಿಯ ವ್ಯಕ್ತಿ ಸಾವು|ಕಣ್ಣುಗಳನ್ನು ದಾನ ಮಾಡುವ ಮೂಲಕ…

ಮೂಡಬಿದರೆ: ಕೊಡಂಗಲ್ಲುವಿನಲ್ಲಿ ಇಂದು ಮಧ್ಯಾಹ್ನ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಬೆಳ್ತಂಗಡಿಯ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಪೆರಿಂಜೆ ಸಮೀಪದ ಎದುರುಗುಡ್ಡೆ ನಿವಾಸಿ ರವೀಂದ್ರ ಪೂಜಾರಿ (35)ಎಂಬವರು ಸಾವನ್ನಪ್ಪಿದ್ದಾರೆ.

ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಉಜಿರೆಯ ವೈದ್ಯ ವಿದ್ಯಾರ್ಥಿನಿ !! | ಜೀವ ಭಯದಿಂದ ಇತರ ಕನ್ನಡಿಗರೊಂದಿಗೆ ಬಂಕರ್…

ಬೆಳ್ತಂಗಡಿ :ಉಕ್ರೇನ್ ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಉಕ್ರೇನ್​ನ ನಾಗರಿಕರ ಪರಿಸ್ಥಿತಿ ಹದಗೆಟ್ಟಿದ್ದು,ಜನರು ಬಾಂಬ್​, ಕ್ಷಿಪಣಿ ದಾಳಿಗಳ ಭಯದಿಂದ ಅಂಡರ್​ ಗ್ರೌಂಡ್​ನಲ್ಲಿ ಅಡಗಿಕುಳಿತುಕೊಳ್ಳುತ್ತಿದ್ದಾರೆ.ಎಲ್ಲೆಂದರಲ್ಲಿ ದಾಳಿಗಳು ನಡೆದು ಜನ

ಬೆಳ್ತಂಗಡಿ : ತಾಯಿ ಮಗು ನಾಪತ್ತೆ!

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಎರ್ಮಾಳ್ ಪಲ್ಕೆ ಎಂಬಲ್ಲಿನ ತಾಯಿ ಹಾಗೂ ಮಗು ನಾಪತ್ತೆಯಾದ ಘಟನೆ ಮಾರ್ಚ್ 1ರಂದು ನಡೆದಿದೆ.ತಾಯಿ ರಶೀನಾ (30), ಹಾಗೂ ಮಗ ಮುಸೈಬ್ ಹಕ್ (5) ಕಾಣೆಯಾದವರೆಂದು ತಿಳಿದು ಬಂದಿದೆ.ಆಕೆಯ ಪತಿ ಶಹಜಾದ್ ರವರ ದೂರಿನ ಪ್ರಕಾರ ಬೆಳ್ತಂಗಡಿ ತಾಲೂಕು

ಬೆಳ್ತಂಗಡಿ : ಬೈಕ್ ಹಾಗೂ ಪಿಕಪ್ ನಡುವೆ ಭೀಕರ ಅಪಘಾತ|ಬೈಕ್ ಸವಾರರಿಬ್ಬರಿಗೆ ಗಂಭೀರ

ಬೆಳ್ತಂಗಡಿ: ಬೈಕ್ ಹಾಗೂ ಪಿಕಪ್ ನಡುವೆ ಭೀಕರ ಅಪಘಾತವಾದ ಘಟನೆ ಬದ್ಯಾರು ಕ್ರಾಸ್ ಬಳಿ ಮಧ್ಯಾಹ್ನದ ವೇಳೆ ಸಂಭವಿಸಿದೆ.ಈ ಅಪಘಾತದಲ್ಲಿ ಬಳೆಂಜದ ಇಬ್ಬರು ಬೈಕ್ ಸವಾರರಿಗೂ ತೀವ್ರ ಗಾಯಗಳಾಗಿದ್ದು,ಗಂಭೀರ ಸ್ಥಿತಿಯಲ್ಲಿರುವ ಇವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಬೆಳ್ತಂಗಡಿ:ತೋಟತ್ತಾಡಿ ಸೋಮನಾಥೇಶ್ವರ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳ್ಳತನ

ಬೆಳ್ತಂಗಡಿ :ಬೀಗ ಮುರಿದು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ಕಳವು ಮಾಡಿದ ಘಟನೆ ತೋಟತ್ತಾಡಿ ಇತಿಹಾಸ ಪ್ರಸಿದ್ದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆದಿದ್ದು,ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.ದೇವಾಲಯದಲ್ಲಿ ಕಳವು ಮಾಡಿದ ಕಳ್ಳರು ಪಕ್ಕದಲ್ಲಿರುವ ಬೈರಿಂತ ಶ್ರೀ

ಬೆಳ್ತಂಗಡಿ:ಕಾಲೇಜಿಗೆಂದು ತೆರಳಿ ನಾಪತ್ತೆಯಾಗಿದ್ದ ಬೆಳಾಲಿನ ಬಾಲಕ ಪತ್ತೆ

ಬೆಳ್ತಂಗಡಿ:ಕಾಲೇಜಿಗೆಂದು ತೆರಳಿ ನಾಪತ್ತೆಯಾಗಿದ್ದ ಬೆಳಾಲಿನ ಬಾಲಕ ಉಡುಪಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.ಬೆಳಾಲು ಜೇರಿ ಡಿಸೋಜಾ ಇವರ ಮಗ ಪ್ರಥಮ್ ಡಿಸೋಜಾ ನಾಪತ್ತೆ ಆದ ಘಟನೆ ಫೆ.21 ರಂದು ನಡೆದಿದ್ದು,ಮಡಂತ್ಯಾರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ್ ಕಾಲೇಜಿಗೂ

ಬೆಳ್ತಂಗಡಿ: ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಕಂಬದಲ್ಲಿ ಬೆಂಕಿ | ರಸ್ತೆಬದಿಯ ಮರ-ಗಿಡಗಳೆಲ್ಲ ಸುಟ್ಟು ಕರಕಲು

ಬೆಳ್ತಂಗಡಿ:ಗರ್ಡಾಡಿ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ.ಈ ಅಗ್ನಿ ಅವಘಡದಿಂದ ರಸ್ತೆ ಬದಿಯ ಮರ-ಗಿಡಗಳಿಗೂ ಬೆಂಕಿ ಬಿದ್ದು ಸುಟ್ಟ ಕರಕಲಾಗಿದೆ.ಊರವರು ಹಾಗೂ ಅಗ್ನಿಶಾಮಕ ಅಧಿಕಾರಿಗಳು ತಕ್ಷಣ ಬೆಂಕಿ ನಂದಿಸುವಲ್ಲಿ

ಬೆಳ್ತಂಗಡಿ:ಗರ್ಡಡಿ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ|ಬೈಕ್ ಸವಾರನಿಗೆ ಗಾಯ

ಬೆಳ್ತಂಗಡಿ:ಗರ್ಡಡಿ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಇಂದು ನಡೆದಿದೆ.ಬೈಕ್ ಸವಾರನಿಗೆ ಗಾಯಗಳಾಗಿದ್ದು, ಸವಾರರು ಎಲ್ಲಿಯವರು, ಯಾರು ಎಂಬ ಮಾಹಿತಿ ತಿಳಿದುಬಂದಿಲ್ಲ.