Browsing Tag

Belthangdy news

ಬೆಳ್ತಂಗಡಿ:ಉಜಿರೆ ಅನುಗ್ರಹ ಶಾಲೆ ಬಳಿ ಲಾರಿ- ದ್ವಿಚಕ್ರ ವಾಹನ ಡಿಕ್ಕಿ | ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ :ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಬಳಿ ಆಕ್ಟಿವಾ ಮತ್ತು ಲಾರಿ ಪರಸ್ಪರ ಡಿಕ್ಕಿ ಹೊಡೆದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಕಲ್ಮಂಜ ನಿವಾಸಿ ರಾಜೇಶ್ ಎಂಬವವರು ತಮ್ಮ ದ್ವಿಚಕ್ರ ವಾಹನದಲ್ಲಿ ಕಲ್ಮಂಜದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಉಜಿರೆಯಿಂದ

ಬೆಳ್ತಂಗಡಿ : ನದಿಗೆ ಸ್ನಾನಕ್ಕೆ ತೆರಳಿದ್ದ ಗುರುದೇವ ಕಾಲೇಜಿನ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಬೆಳ್ತಂಗಡಿ :ಇಬ್ಬರು ಗೆಳೆಯರು ಸ್ನಾನ ಮಾಡಲು ಹಿಂದೂ ರುದ್ರ ಭೂಮಿ ಸಮೀಪವಿರುವ ಸೋಮಾವತಿ ನದಿಗೆ ತೆರಳಿದ್ದು,ಓರ್ವ ವಿದ್ಯಾರ್ಥಿ ಕಾಲು ಜಾರಿ ನೀರುಪಾಲಾಗಿರುವ ಘಟನೆ ಹಳೆ ರಸ್ತೆವನ ಎಂಬಲ್ಲಿ ನಡೆದಿದೆ.ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮೂಲತಃ

ಗ್ಯಾಸ್ ಸಿಲಿಂಡರ್ ಬದಲಿಗೆ ಬಂತು ನೀರು ತುಂಬಿದ ಸಿಲಿಂಡರ್ |ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ…

ಬೆಳ್ತಂಗಡಿ :ನ್ಯಾಯತರ್ಪುನ ನಿವಾಸಿ ಗ್ಯಾಸ್ ಸಂಸ್ಥೆಯ ಮೂಲಕ ಅಡುಗೆ ಅನಿಲವನ್ನು ಖರೀದಿಸಿದ್ದು, ಅದು ಉಪಯೋಗಿಸಲು ಆಗದ ಹಿನ್ನೆಲೆಯಲ್ಲಿ ಪರೀಕ್ಷಿಸಿದಾಗ ಗ್ಯಾಸ್ ಬದಲು ನೀರು ತುಂಬಿಸಿ ನೀಡಿದ ಘಟನೆ ವರದಿಯಾಗಿದೆ.ಬೆಳ್ತಂಗಡಿಯ ಗ್ಯಾಸ್ ಸಂಸ್ಥೆಯ ಮೂಲಕ ಅಡುಗೆ ಅನಿಲವನ್ನು ಜಾರಿಗೆ ಬೈಲು

ಬೆಳ್ತಂಗಡಿ: ಮೇಲಂತಬೆಟ್ಟು ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ | ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

ಬೆಳ್ತಂಗಡಿ :ಪ್ರಥಮ ದರ್ಜೆ ಮೇಲಂತಬೆಟ್ಟು ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿಗಳ ನಡುವೆ ಗಲಾಟೆ ಆರಂಭವಾಗಿ, ಪೊಲೀಸ್ ಮೆಟ್ಟಿಲೇರಿದ್ದಾರೆ.ನಿನ್ನೆ ಕಾಲೇಜಿನೊಳಗೆ ಪ್ರಥಮ ವರ್ಷದ ಬಿ.ಎ ವಿದ್ಯಾರ್ಥಿ ಕಾರ್ತಿಕ್ ಎಂಬಾತ ನಡೆದುಕೊಂಡು ಹೋಗುತ್ತಿದ್ದಾಗ ಮೂರನೇ ವರ್ಷದ ಬಿ.ಕಾಂ ವಿದ್ಯಾರ್ಥಿ

ಬೆಳ್ತಂಗಡಿ: ಮಾಜಿ ಶಾಸಕರ ಪತ್ನಿಗೆ ಹೃದಯಾಘಾತ, ಅಪಾಯದಿಂದ ಪಾರು

ಬೆಳ್ತಂಗಡಿ :ಮಾಜಿ ಶಾಸಕರಾದ ಕೆ.ವಸಂತ ಬಂಗೇರರ ಪತ್ನಿ ಸುಜಿತಾ.ವಿ.ಬಂಗೇರರಿಗೆ ಶನಿವಾರ ಸಂಜೆ ಹೃದಯಘಾತ ಸಂಭವಿಸಿದೆ.ತಕ್ಷಣ ಖಾಸಗಿ ವೈದ್ಯರು ಮನೆಗೆ ಬಂದು ಪರೀಕ್ಷಿಸಿದನಂತರ ಅಂಬುಲೆನ್ಸ್ ಮೂಲಕ ಮಂಗಳೂರು ಎಜೆ ಆಸ್ಪತ್ರೆಗೆ ದಾಖಲಿಸಿದರು.ವೈದ್ಯರು ರಾತ್ರಿಯೆ ಸರ್ಜರಿ ಮಾಡಿ ಹೃದಯಕ್ಕೆ

ಬೆಳ್ತಂಗಡಿ :ರಬ್ಬರ್ ತೋಟದಲ್ಲಿ ಕಂಡು ಬಂದ ಸುಮಾರು 8 ರಿಂದ 9 ಅಡಿ ಉದ್ದದ ಮೊಸಳೆ|ಸ್ಥಳೀಯರಿಂದ ಅರಣ್ಯ ಇಲಾಖೆ

ಬೆಳ್ತಂಗಡಿ : ರಬ್ಬರ್ ತೋಟವೊಂದರಲ್ಲಿ ಸುಮಾರು 8 ರಿಂದ 9 ಅಡಿ ಉದ್ದದ ಮೊಸಳೆಯೊಂದು ಪ್ರತ್ಯಕ್ಷವಾದ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪದ ಕುದೂರು ಎಂಬಲ್ಲಿ ನಡೆದಿದೆ.ಕುದೂರು ನಿವಾಸಿ ಸದಾಶಿವ ಎಂಬುವವರ ರಬ್ಬರ್ ತೋಟ ಸಮೀಪದ ತೋಡಿನಲ್ಲಿ ಮೊಸಳೆ ಕಂಡುಬಂದಿದೆ.ಸ್ಥಳೀಯ

ವೀಡಿಯೋ ಕಾನ್ಫರೆನ್ಸ್ ನಲ್ಲಿ ಅರೆಬೆತ್ತಲೆಯಾಗಿ ಪ್ರತ್ಯಕ್ಷವಾದ ಉಜಿರೆ ಎಸ್.ಡಿ.ಎಂ.ಸಿಯ ಶ್ರೀಧರ್ ಭಟ್ | ರಮೇಶ್…

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ವಿಚಾರಣೆಯು ವಿಡಿಯೋ ಕಾನ್ಫರೆನ್ಸ್‌ ಮೂಲಕ ನಿನ್ನೆ ರಾಜ್ಯ ಹೈಕೋರ್ಟ್​​ನಲ್ಲಿ ನಡೆಯಿತು.ಈ ವಿಚಾರಣೆ ವೇಳೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅರೆಬೆತ್ತಲೆ ವ್ಯಕ್ತಿ ಪ್ರತ್ಯಕ್ಷವಾದ ಮುಜುಗರದ ಪ್ರಸಂಗವೂ ನಡೆಯಿತು. ಉಜಿರೆ ಎಸ್‌ಡಿಎಂಸಿಯ

ಬೆಳ್ತಂಗಡಿ : ಬೆಳಾಲಿನ ಮುಖ್ಯ ರಸ್ತೆ ಬದಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಮರ ಸಾಗಾಟದ ಲಾರಿ |…

ಬೆಳ್ತಂಗಡಿ : ಬೆಳಾಲು ಹೈಸ್ಕೂಲ್ ಮುಂಭಾಗದ ಮುಖ್ಯ ರಸ್ತೆ ಬದಿಯಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಗಳಿಗೆ ಮರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದು, ಪರಾರಿಯಾಗಲು ಯತ್ನಿಸಿದ ಘಟನೆ ನ.25 ರಂದು ನಡೆದಿದೆ.ರಾತ್ರಿ ಸುಮಾರು 7.30ರ ಸಮಯದಲ್ಲಿ ಕೇರಳಕ್ಕೆ ಮರ ಸಾಗಾಟ

ಬೆಳ್ತಂಗಡಿ : ನದಿಯಲ್ಲಿ ಮುಳುಗಿ ಯುವಕ ಸಾವು

ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.ನಡ ಗ್ರಾಮದ ಚಂದ್ಕೂರು ಸಮೀಪದ ಸೋಮಾವತಿ ನದಿಯಲ್ಲಿ ಮೂರು ಮಂದಿ ಯುವಕರು ಸ್ನಾನಕ್ಕೆ ತೆರಳಿದ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಯುವಕನೊಬ್ಬ ಮುಳುಗಿ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ :ಉಜಿರೆ ಓಡಲ ನಿವಾಸಿ ಜಯಾನಂದ ಪೂಜಾರಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ :ಉಜಿರೆ ಗ್ರಾಮದ ಓಡಲ -ಮುಂಡತ್ತೋಡಿ ನಿವಾಸಿ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.ಮೃತರು ದಿ| ಅಣ್ಣಿ ಪೂಜಾರಿ ಅವರ ಪುತ್ರ ಜಯಾನಂದ ಪೂಜಾರಿ (43)ಎಂಬುವವರೆಂದು ತಿಳಿದು ಬಂದಿದ್ದು,ಹೃದಯಾಘಾತದಿಂದ ಮೃತ ಪಟ್ಟಿರುತ್ತಾರೆ.ಇವರು ಓಡಲದ ಶ್ರೀ ವ್ಯಾಘ್ರ