Karnataka Bandh: ಕರ್ನಾಟಕ ಬಂದ್; ನಾಳೆ ಬೆಂಗಳೂರು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!!!
ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸೆ.29 ರಂದು ಎಲ್ಲಾ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸೆ.29 ರಂದು ಎಲ್ಲಾ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
Karnataka bandh:ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಬಸ್ ಮಾಲೀಕರ ಸಂಘದಿಂದ ಬಂದ್‌ಗೆ ಬೆಂಬಲವಿಲ್ಲ, ನಾಳೆ ಎಂದಿನಂತೆ ಖಾಸಗಿ ಸಿಟಿ ಬಸ್, ಸರ್ವಿಸ್ ಬಸ್ ಸಂಚಾರ ಮಾಡಲಿದೆ
Cauvery Protest :ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ (Karnataka) ಮುಂದಿನ 18 ದಿನಗಳ ಕಾಲ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದೆ.
Cauvery struggle: ಸದ್ಯ ಕಾವೇರಿ ಹೋರಾಟಕ್ಕೆ 'ತಮಿಳು ಸಂಘ' ಸಾಥ್ ನೀಡಿದೆ. ಕರ್ನಾಟಕಕ್ಕೆ ಅನ್ಯಾಯವಾದರೆ ಸಹಿಸಲ್ಲ ಎಂದು ನಾಯಕರು ಹೇಳಿದ್ದಾರೆ.
Bengaluru Bandh: ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಬಂದ್ ಹಿನ್ನೆಲೆಯ ಕಾರಣ ರಜೆ ಘೋಷಣೆ ಮಾಡಲಾಗಿದೆ. ಕಾವೇರಿ ನದಿ ನೀರಿನ ವಿಚಾರವಾಗಿ ಸೆ.26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.…
School Holiday: ತಮಿಳುನಾಡಿಗೆ ಕಾವೇರಿ ನೀರು(Cauvery Issue)ಹರಿಸುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ರಾಜಧಾನಿ ಬೆಂಗಳೂರು ಬಂದ್ ಗೆ (Bengaluru Band)ಕರೆ ನೀಡಿದ್ದು, ನಗರದ ಫ್ರೀಡಂ ಪಾರ್ಕ್‌ನಲ್ಲಿ ಹಲವು ಸಂಘ ಸಂಸ್ಥೆಗಳು ಸಭೆ ನಡೆಸಿದ ಬಳಿಕ ಈ ತೀರ್ಮಾನ…
Bengaluru Bandh:ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ಇಂದು ಶನಿವಾರ ಮಂಡ್ಯ ಬಂದ್ ಆಗಿದೆ. ಇದೀಗ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ.
Siddaramaiah:ಆದರೆ ಖಾಸಗಿಯವರಿಗೆ ಆಗುವ ನಷ್ಟ ತುಂಬಿಕೊಡಲು ಸಾಧ್ಯವಿಲ್ಲ. ಯಾಕೆಂದರೆ ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
Bengaluru Bandh: ಬಂದ್ ಕರೆಯಲ್ಲಿ ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿವರೆಗೂ ನಗರದಲ್ಲಿ ಖಾಸಗಿ ವಾಹನಗಳ ಸಂಚಾರ ಸಂಪೂರ್ಣವಾಗಿ ಬಂದ್ ಆಗಲಿದೆ.
ಇಂದು ರಾತ್ರಿಯಿಂದಲೇ ಈ ಸಾರಿಗೆ ಬಂದ್ ಆಗಲಿದ್ದು, ಕೆಲವು ಖಾಸಗಿ ಶಾಲೆಗಳಿಗೆ ಸೋಮವಾರ ಬೆಂಗಳೂರಿನಲ್ಲಿ ರಜೆ(School Holiday) ಘೋಷಣೆ ಮಾಡಲಾಗಿದೆ