Crime
ಕರ್ನಾಟಕದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ಮೇಲ್, ಹಣ ಗುಳುಂ: ಮಹಿಳೆಯ ಬಂಧನ
ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇರೆಗೆ ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎನ್ನುವ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ…

