ಬುಧವಾರ, 28 ಅಕ್ಟೋಬರ್ 2026
Trending

bengaluru darshan pavithra gowda renukaswamy case ದರ್ಶನ್ ಪವಿತ್ರಾ ಗೌಡ ಬೆಂಗಳೂರು ರೇಣುಕಾಸ್ವಾಮಿ ಕೊಲೆ ಕೇಸ್‌ Cinema News Darshan Bannari Temple Visit Toll Passing

News

Pavithra gowda arrest: ರೇಣುಕಾಸ್ವಾಮಿ ಕೊಲೆ ಪ್ರಕರಣ: ಎ1 ಆರೋಪಿ ಪವಿತ್ರಾ ಗೌಡ ಬಂಧನ!

pavithra gowda arrest: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ (Pavithra Gowda) ಗೆ ಕೊಲೆ ಕೇಸ್‌ನಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ