ಸೋಮವಾರ, 26 ಅಕ್ಟೋಬರ್ 2026
Trending

Bengaluru jail death

Crime

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾವು

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತ ಹೊಂದಿದ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತನಾಗಿದ್ದ ಸಾಧಿಕ್‌ ಪಾಷಾ (47) ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ ಫೆ.06…