ಶನಿವಾರ, 24 ಅಕ್ಟೋಬರ್ 2026

Bengaluru maharani college professor car accident

ಬೆಂಗಳೂರು

Car Accident in Bengaluru: ಬೆಂಗಳೂರು ಮಹಾರಾಣಿ ಕಾಲೇಜಿನಲ್ಲಿ ಭೀಕರ ಅಪಘಾತ: ಟೆನ್ಷನ್ ನಲ್ಲಿ ಬ್ರೇಕ್ ಬದಲು ಕಾರಿನ ಆ್ಯಕ್ಸಿಲರೇಟರ್ ಒತ್ತಿದ ಪ್ರೊಫೆಸರ್!

Car Accident in Bengaluru: ಬೆಂಗಳೂರು ಮಹಾರಾಣಿ ಕಾಲೇಜಿನ ಆವರಣದಲ್ಲಿ ಇಂಗ್ಲೀಷ್ ಪ್ರೊಫೆಸರ್ ಒಬ್ಬರ ಕಾರು ಮತ್ತೊಬ್ಬ ಪ್ರೊಫೆಸರ್ ಅವರ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ