ಭಾನುವಾರ, 25 ಅಕ್ಟೋಬರ್ 2026

Bengaluru nightlife update

News

DK Shivakumar: ಬೆಂಗಳೂರಿನಲ್ಲಿ ತಡರಾತ್ರಿ 1 ಗಂಟೆವರೆಗೆ ಪಬ್‌ ತೆರೆಯಲು ಅವಕಾಶ-ಡಿಕೆಶಿ

DK Shivakumar: ಬೆಂಗಳೂರು ನಗರದಲ್ಲಿ ಮಧ್ಯರಾತ್ರಿ ಒಂದು ಗಂಟೆಯವರೆಗೆ ಪಬ್‌ಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಭರವಸೆ ನೀಡಿರುವ ಕುರಿತು ವರದಿಯಾಗಿದೆ.