ಇನ್ಮುಂದೆ ಮೊಬೈಲ್ ಕಳ್ಳತನವಾದ್ರೆ ನೋ ಟೆನ್ಶನ್ | ಇದಕ್ಕಾಗಿಯೇ ಬಂದಿದೆ ಹೊಸ ಅಸ್ತ್ರ!

ಕಳ್ಳತನ ಎಂಬುದು ಇತ್ತೀಚೆಗೆ ಉದ್ಯೋಗವಾಗಿ ಹೋಗಿದೆ. ಯಾಕೆಂದರೆ, ಪ್ರತೀ ದಿನವೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಅದರಲ್ಲೂ ಈಗಿನ ಕಳ್ಳರು ಕಣ್ಣು ಹಾಕುತ್ತಿರುವುದು ಚಿನ್ನ, ಹಣಕ್ಕಲ್ಲಾ. ಬದಲಾಗಿ, ಮೊಬೈಲ್ ಫೋನ್ ಗೆ. ಹೌದು. ಅದೆಷ್ಟೋ ಜನರ ಮೊಬೈಲ್ ಕಳ್ಳತನವಾಗಿದ್ದು, ಜನರು ರೋಸಿ ಹೋಗಿದ್ದಾರೆ. ಆದ್ರೆ, ಇದೀಗ ಇದಕ್ಕೆಲ್ಲ ಫುಲ್ ಸ್ಟಾಪ್ ಎಂಬಂತೆ ಬೆಂಗಳೂರು ಪೊಲೀಸರು ಒಂದು ಅಸ್ತ್ರವನ್ನೇ ಹುಡುಕಿದ್ದಾರೆ. ಹೀಗಾಗಿ, ಇನ್ಮುಂದೆ ಮೊಬೈಲ್ ಕಳವಾದ್ರೂ ನೋ ಟೆನ್ಶನ್. ಯಾಕೆಂದರೆ ಅವರಿಗೂ ಕಳ್ಳತನ ಮಾಡಿ ಉಪಯೋಗವೇ ಇರೋದಿಲ್ಲ. …

ಇನ್ಮುಂದೆ ಮೊಬೈಲ್ ಕಳ್ಳತನವಾದ್ರೆ ನೋ ಟೆನ್ಶನ್ | ಇದಕ್ಕಾಗಿಯೇ ಬಂದಿದೆ ಹೊಸ ಅಸ್ತ್ರ! Read More »