ಶನಿವಾರ, 24 ಅಕ್ಟೋಬರ್ 2026

Bengaluru rural district recruitment

News

ಜಿಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ ಉದ್ಯೋಗಕ್ಕೆ ಅರ್ಜಿ ಆಹ್ವಾನ : 10th, 12th ಪಾಸಾದವರಿಗೆ ಸರ್ಕಾರಿ ಉದ್ಯೋಗ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ 04 ತಾಲ್ಲೂಕುಗಳ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು…