ಶನಿವಾರ, 24 ಅಕ್ಟೋಬರ್ 2026

Bengaluru Traffic news

Travel

TRAFFIC FINE: ಟ್ರಾಫಿಕ್ ದಂಡ ಪಾವತಿಗೆ ಶೇ 50 ರಷ್ಟು ರಿಯಾಯಿತಿ : ಪಾವತಿಗೆ ಇಂದು ಕೊನೆ ದಿನ

TRAFFIC FINE: ಸಂಚಾರ ನಿಯಮ ಉಲ್ಲಂಘಿಸಿ ದಂಡ (Traffic Fine) ಬಾಕಿ ಉಳಿಸಿಕೊಂಡಿರುವವರಿಗೆ ಕರ್ನಾಟಕ ಸರ್ಕಾರವು ಶೇಕಡಾ 50 ರಷ್ಟು ರಿಯಾಯಿತಿಯೊಂದಿಗೆ (Discount) ದಂಡ ಪಾವತಿಸಲು ಮತ್ತೆ ಅವಕಾಶ ನೀಡಿದ್ದು, ನಾಳೆಯೇ ಕೊನೆಯ ದಿನವಾಗಿದೆ. ನವೆಂಬರ್ 21,2025 ರಿಂದ…