ಸೋಮವಾರ, 26 ಅಕ್ಟೋಬರ್ 2026
Trending

Bengaluru water rules

Karnataka State Politics Updates

Bengaluru: ಬಿಸಿಲ ಧಗೆ ಹೆಚ್ಚಳ, ನೀರಿಗಾಗಿ ಹಾಹಾಕಾರ; ಬೆಂಗಳೂರಿನಲ್ಲಿ ಹೊಸ ನಿಯಮ- ಒಬ್ಬರಿಗೆ ಒಂದೇ ಕ್ಯಾನ್‌ ನೀರು

Bengaluru: ಸಿಲಿಕಾನ್‌ ಸಿಟಿಯಲ್ಲಿ ಬೇಸಿಗೆ ಧಗೆ ಹೆಚ್ಚಾಗಿದೆ. ಜೊತೆ ಜೊತೆಗೆ ನೀರಿನ ಹಾಹಾಕಾರ ಕೂಡಾ ಉಂಟಾಗಿದೆ. ಈ ಬಾರಿ ಬೇಸಿಗೆಗೆ ಕೂಡಾ ಕುಡಿಸಯುವ ನೀರಿನ ಸಮಸ್ಯೆ ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚಿದೆ. ಇದರ ಮಧ್ಯೆ ಒಬ್ಬರಿಗೆ ಒಂದೇ ಕ್ಯಾನ್‌ ನೀರು…