ಸೋಮವಾರ, 26 ಅಕ್ಟೋಬರ್ 2026
Trending

bescom cuts power to chinnaswamy ಸ್ಟೇಡಿಯಂ

News

ಚಿನ್ನಸ್ವಾಮಿ ಸ್ಟೇಡಿಯಂ ಪವರ್ ಕಟ್ ಮಾಡಿ ಬಿಟ್ಟ ಬೆಸ್ಕಾಂ

ರಾಯಲ್ ಚಾಲೆoಜರ್ಸ್ ಬೆಂಗಳೂರು (ಆರ್ ಸಿಬಿ) ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಕಾಲ್ತುಳಿತ ಸಂಭವಿಸಿ 11 ಸಾವನ್ನಪ್ಪಿದ ನಂತರ ಈಗ ಈ ಸಂಬಂಧ ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ. ಈಗ ಚಿನ್ನಸ್ವಾಮಿ ಕ್ರೀಡಾಂಗಣದ ವಿದ್ಯುತ್‌ (Electricity) ಕಟ್ ಮಾಡಲಾಗಿದೆ.