Current Bill: ವಿದ್ಯುತ್ ಸರಬರಾಜು ಕಂಪನಿಗಳ ಆದಾಯದಲ್ಲಿನ ನಷ್ಟ ಸರಿದೂಗಿಸಲು ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತೀ ಯೂನಿಟ್‌ಗೆ 56 ಪೈಸೆ ಮತ್ತು ಚೆಸ್ಕಾಂ ವ್ಯಾಪ್ತಿಯಲ್ಲಿ 15 ಪೈಸೆಯನ್ನು ಹೆಚ್ಚಿಗೆ ಮಾಡಲಾಗಿದೆ. ಇದಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಅನುಮತಿ…
Bescom: ವಿದ್ಯುತ್ ಬಳಕೆ ಸಂಬಂಧ ರಿಯಲ್ ಟೈಂನಲ್ಲಿ ವಿದ್ಯುತ್ ಬಳಕೆ ಬಗ್ಗೆ ನಿಖರ ಮಾಹಿತಿ ಒದಗಿಸುವ ಸ್ಮಾರ್ಟ್ ಮೀಟರ್‌ಗಳಿಗೆ ಭಾರಿ ಮೊತ್ತದ ಹೆಚ್ಚುವರಿ ದರ ನಿಗದಿ ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಸ್ಮಾರ್ಟ್ ಮೀಟರ್ ಶುಲ್ಕಕ್ಕೆ ತಡೆ ನೀಡಿದೆ. 2000 ರೂಪಾಯಿ ಇದ್ದ ಮೀಟರ್‌ಗೆ ಈಗ 8910 ರೂ. ಕೊಡಬೇಕಿದೆ ಎಂದು ಬೆಸ್ಕಾಂ ಕ್ರಮ ಪ್ರಶ್ನಿಸಿ ಜಯಲಕ್ಷ್ಮೀ ಎನ್ನುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಬಡವರಿಂದ ಇಷ್ಟು ಹಣ ಕಿತ್ತುಕೊಂಡರೆ ಎಲ್ಲಿಗೆ ಹೋಗಬೇಕು. ಎಲ್ಲರೂ ಸ್ಮಾರ್ಟ್ ಮೀಟರ್ ಹಾಕಬೇಕೆಂದರೆ ಬಡವರೇನು ಮಾಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಬೆಸ್ಕಾಂನ ಪ್ರೀಪೇಯ್ಡ್ ಮೀಟರ್ ಶುಲ್ಕಕ್ಕೆ ಮಧ್ಯಂತರ ತಡೆ ಆದೇಶ ಹೊರಡಿಸಿದೆ.
BESCOM: ಗೃಹ ಜ್ಯೋತಿ ಯೋಜನೆಗೆ ಅನುದಾನ ನೀಡದಿದ್ದರೆ ಗ್ರಾಹಕರಿಂದ ಹಣವಸೂಲಿ ಮಾಡಲಾಗುವುದು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹೇಳಿಕೆ ನೀಡಿದ್ದು ರಾಜ್ಯಾದ್ಯಂತ ಬಾರಿ ಚರ್ಚೆಗೆ ಕಾರಣವಾಗಿತ್ತು.
Bengaluru: ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ತಾಯಿ ಮಗು ಸುಟ್ಟು ಕರಕಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್ ವರದಿ ಬೆಳಕಿಗೆ ಬಂದಿದೆ. ತಾಂತ್ರಿಕ ತಜ್ಞರ ಸಮಿತಿ, ಘಟನೆಗೆ ತಾಂತ್ರಿಕ ಲೋಪಗಳೇ ಕಾರಣ ಎಂದು ಉಲ್ಲೇಖಿಸಿದೆ. ಈ ಮೂಲಕ ಬೆಸ್ಕಾಂ…
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಗ್ರಾಹಕರು ಇನ್ನು ಮುಂದೆ ವಾಟ್ಸಪ್ ಮೂಲಕವೇ ವಿದ್ಯುತ್ ಕುರಿತ ಸಮಸ್ಯೆಗಳು ಬಗೆಹರಿಸಿಕೊಳ್ಳಬಹುದು. ಈ ಸಂಬಂಧ ಬೆಸ್ಕಾಂ ಎಂಟು ಜಿಲ್ಲೆಗಳಲ್ಲಿ ವಾಟ್ಸಪ್ ಸಹಾಯವಾಣಿ ಸಂಖ್ಯೆ ಪರಿಚಯಿಸಿದೆ.ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳ ಗ್ರಾಹಕರು…
ಬೆಸ್ಕಾಂ(BESCOM) ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವೊಂದು ನೀಡಿದೆ. ಅದೇನೆಂದರೆ, ರಾಜಧಾನಿ ಜನತೆಗೆ ಬಿಗ್ ಶಾಕ್ ಕೊಡಲು ಬೆಸ್ಕಾಂ ಮುಂದಾಗಿದೆ. ಯಾರೇ ಗ್ರಾಹಕರು ವಿದ್ಯುತ್ ಬಿಲ್ ಕಟ್ಟಲು ವಿಳಂಬ ಮಾಡಿದರೆ ಅವರಿಗೆ ಈ ಸುದ್ದಿ ನಿಜಕ್ಕೂ ಆಘಾತ ತರಬಹುದು. ಅದೇನೆಂದರೆ, ಕೆಲವು…
ವ್ಯಾಪಾರಿಗಳು ತಮ್ಮ ಜೀವನದೂಗಿಸಲು ಬೆಂಗಳೂರು ನಗರದ ರಸ್ತೆಗಳ ಬದಿಯಲ್ಲಿ ಸಣ್ಣ ಪುಟ್ಟ ಅಂಗಡಿಗಳನ್ನು ಹಾಕಿಕೊಂಡಿದ್ದರು. ಆದರೆ ಇದೀಗ ಅವರಿಗೆ ಬಿಬಿಎಂಪಿ ಬಹುದೊಡ್ಡ ಶಾಕ್ ನೀಡಿದೆ. ನಗರದ 1,400 km ಉದ್ದದ ಮುಖ್ಯ ರಸ್ತೆ ಬದಿಯಲ್ಲಿ ಇರುವ ವ್ಯಾಪಾರಿಗಳ ಅಂಗಡಿಗಳ…
ಬೆಂಗಳೂರು ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ( BESCOM) 2022ನೇ ಸಾಲಿನ ನೇಮಕಾತಿ ಬಗ್ಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. BESCOM ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ…